Meaning : ಮನಸ್ಸಿಗೆ ಹೆಚ್ಚು ಇಷ್ಟವಾಗಿರುವ ಭಾವ ಅಥವಾ ಸಂಗತಿ
Example :
ಅವನ ಅಭಿರುಚಿಗೆ ತಕ್ಕಂತೆ ಕೆಲಸ ಮಾಡುತ್ತಾನೆ.
Translation in other languages :
A sense of concern with and curiosity about someone or something.
An interest in music.Meaning : ಹುಚ್ಚರ ಹಾಗೆ ಮಾಡುನಾಡು
Example :
ಅವನಿಗೆ ದುಡ್ಡು ಸಂಪಾದಿಸಬೇಕೆಂಬುವ ಗೀಳು ಹಿಡಿದಿದೆ
Translation in other languages :
Meaning : ಯಾವುದೇ ವಸ್ತು ಸಂಗತಿಯ ಬಗ್ಗೆ ಹೆಚ್ಚಿನ ಆಸಕ್ತಿ ತೋರುವ ಗುಣ
Example :
ನನ್ನ ಗೆಳೆಯನಿಗೆ ಪುಸ್ತಕ ಓದುವ ಅಭಿರುಚಿ ಇದೆ.
Translation in other languages :
एकाग्र भाव से किसी काम या बात की ओर ध्यान या मन लगने की अवस्था या भाव।
पढ़ाई में उसकी लगन को देखते हुए उसे शहर भेजा गया।A strong liking.
My own preference is for good literature.Meaning : ಆಸಕ್ತಿ ಹೊಂದುವ ಕ್ರಿಯೆ ಅಥವಾ ಭಾವನೆ
Example :
ಅವನ ಆಸಕ್ತಿ ಪ್ರೇಮದ ರೂಪದಲ್ಲಿ ಬದಲಾಯಿತು.
Synonyms : ಅನುರಾಗ, ಅನುರಿಕ್ತ, ಅನುರಿಕ್ತ ಭಾವನೆ, ಅಭಿರುಚಿ, ಅಭಿಷ್ಟ, ಇಷ್ಟ
Translation in other languages :
A positive feeling of liking.
He had trouble expressing the affection he felt.