Meaning : ಸುಲಭವಾಗುವಂತಹ ಸ್ಥಿತಿ ಅಥವಾ ಭಾವ
Example :
ನನಗೆ ಕಷ್ಟವಾಗಿರುವ ಕೆಲಸವನ್ನು ಅರುಣಾ ತುಂಬಾ ಸುಲಭವಾಗಿ ಮಾಡಿದಳು.
Synonyms : ಸರಳವಾಗಿ, ಸಹಜತೆಯಿಂದ, ಸುಖವಾಗಿ, ಸುಗಮ, ಸುಲಭವಾಗಿ, ಹಗುರವಾಗ
Translation in other languages :
Freedom from difficulty or hardship or effort.
He rose through the ranks with apparent ease.