Meaning : ಆಹಾರಊಟವನ್ನು ತಯಾರಿಸುವ ಕೋಣೆ ಅಥವಾ ಸ್ಥಾನ
Example :
ಸೀತಾ ಅಡುಗೆಮನೆಯಲ್ಲಿ ಅಡುಗೆಯ ಸಾಮಗ್ರಿಯನ್ನು ವ್ಯವಸ್ಥಿತವಾಗಿರುಸುತ್ತಿದ್ದಳು.
Synonyms : ಅಡಿಗೆ ಕಕ್ಷೆ, ಅಡಿಗೆ ಕೊಠಡಿ, ಅಡಿಗೆ ಕೋಣೆ, ಅಡಿಗೆ ಗೃಹ, ಅಡಿಗೆ ಮನೆ, ಅಡಿಗೆ-ಮನೆ, ಪಾಕ ಗೃಹ, ಪಾಕಶಾಲೆ, ಭೋಜನ ಗೃಹ, ಭೋಜನಾಲಯ
Translation in other languages :
A room equipped for preparing meals.
kitchen