Meaning : ಇದನ್ನು ಬಿಟ್ಟು ಬೇರೆಯಾದ ಅಥವಾ ಮತ್ತೊಂದು
Example :
ಹೆಚ್ಚುತ್ತಿರುವ ಜನಸಂಖ್ಯಾ ಸಮಸ್ಯೆಯ ಜತೆ ಅನ್ಯ ಸಮಸ್ಯೆಗಳು ಸಹಾ ಎದ್ದು ಕಾಣುತ್ತಿದೆ.
Synonyms : ಅನ್ಯ, ಇತರೆ, ಇತರೆಯಾದ, ಇತರೆಯಾದಂತಹ, ಬೇರೆ, ಬೇರೆಯಾದ, ಬೇರೆಯಾದಂತ, ಬೇರೆಯಾದಂತಹ
Translation in other languages :
Not the same one or ones already mentioned or implied.
Today isn't any other day.