Meaning : ಯಾವುದೋ ಒಂದರ ಹೋಲಿಕೆಯ ಪ್ರಕಾರವಾಗಿ
Example :
ಅವನು ಹೀಗೆ ಪ್ರತಿದಿನ ಮನಸಿಟ್ಟು ಕೆಲಸ ಮಾಡುತ್ತಾನೆ.
Synonyms : ಅದೇ ತರಹ, ಅದೇ ಪ್ರಕಾರ, ಅದೇ ಪ್ರಕಾರದಲ್ಲಿ, ಅದೇ ಬಗೆಯಲ್ಲಿ, ಅದೇ ರೀತಿ, ಅದೇ ರೀತಿಯಲ್ಲಿ, ಇದೇ ಪ್ರಕಾರ, ಇದೇ ಪ್ರಕಾರದಲ್ಲಿ, ಇದೇ ಬಗೆಯಲ್ಲಿ, ಇದೇ ರೀತಿ, ಇದೇ ರೀತಿಯಲ್ಲಿ, ಹಾಗೆ, ಹಾಗೆನೇ, ಹಾಗೆಯೇ, ಹೀಗೆ, ಹೀಗೆನೇ, ಹೀಗೆಯೇ
Translation in other languages :