Meaning : ಯಾವುದೋ ಒಂದರ ಬೆಲೆ ಕಡಿಮೆಯಾಗಿವುದು ಅಥವಾ ಕೆಳಗೆ ಇಳಿದಿರುವುದು
Example :
ಮಾರುಕಟ್ಟೆಯಲ್ಲಿ ಹೊಸ ಹೊಸ ಉತ್ಪಾದಿಸಿದ ವಸ್ತುಗಳು ಬರುವ ಕಾರಣ ಪ್ರತಿಯೊಂದು ವಸ್ತುವಿನ ಬೆಲೆ ಇಳಿಕೆಯಾಗುತ್ತಿದೆ.
Synonyms : ಅಗ್ಗವಾಗುವ, ಅಗ್ಗವಾಗುವಂತ, ಅಗ್ಗವಾಗುವಂತಹ, ಅಗ್ಗವಾಗುವುದು, ಇಳಿಕೆಯಾಗುವಂತ, ಇಳಿಕೆಯಾಗುವಂತಹ, ಇಳಿಕೆಯಾಗುವುದು, ಕಡಿಮೆಯಾಗುವಂತ, ಕಡಿಮೆಯಾಗುವಂತಹ, ಕಡಿಮೆಯಾಗುವುದು
Translation in other languages :