Copy page URL Share on Twitter Share on WhatsApp Share on Facebook
Get it on Google Play
Meaning of word ಇಳಿತ from ಕನ್ನಡ dictionary with examples, synonyms and antonyms.

ಇಳಿತ   ನಾಮಪದ

Meaning : ಸಮುದ್ರದ ನೀರು ಏರುವ, ಇಳಿಯುವ ಮತ್ತು ಹಿಂದೆ ಹೋಗುವ ಕ್ರಿಯೆ

Example : ಸಮುದ್ರದ ನೀರಿನ ಏರಿಳಿತದಿಂದ ದೋಣಿ ಅಲುಗಾಡಿದಂತೆ ಅನ್ನಿಸುತ್ತಿದೆ.

Synonyms : ಪ್ರವಾಹದ ರಭಸ, ಸಮುದ್ರದ ನೀರಿನ ಏರಿಳಿತ, ಸೆಳೆತ


Translation in other languages :

समुद्र के जल का उतार या पीछे हटने की क्रिया।

ज्वार भाटे में नावें डगमगाने लगती हैं।
भटियाल, भठियाल, भाटा

The outward flow of the tide.

ebb, reflux

Meaning : ಮೇಲಿನಿಂದ ಕೆಳಕ್ಕೆ ಇಳಿಯುವ ಕ್ರಿಯೆ ಅಥವಾ ಇಳಿಮುಖವಾದ ಚಲನೆ

Example : ಪರ್ವತದಿಂದ ಅವರೋಹಣ ಮಾಡುವಾಗ ತುಂಬಾ ಎಚ್ಚರ ವಹಿಸಬೇಕು.

Synonyms : ಅವತರಣ, ಅವರೋಹ, ಅವರೋಹಣ, ಇಳಿಯುವಿಕೆ


Translation in other languages :

ऊपर से नीचे की ओर आने की क्रिया।

पहाड़ से अवरोहण करते समय सावधान रहना चाहिए।
अवक्रम, अवतरण, अवरोह, अवरोहण, अवसर्पण, उतरन, उतरना, उतराई, उतरान

The act of changing your location in a downward direction.

descent

Meaning : ಯಾವುದೇ ವಸ್ತು ಸಂಗತಿಯು ಹೆಚ್ಚಿನ ಪ್ರಮಾಣದಿಂದ ಇಳಿಮುಖವಾಗುವಿಕೆಯಾದ ಸ್ಥಿತಿ

Example : ಇತ್ತೀಚೆಗೆ ಮಳೆ ಪ್ರಮಾಣ ಕಡಿಮೆ. ಬಂಗಾರದ ಬೆಲೆಯಲ್ಲಿ ಇಳಿತ ಸಂಭವಿಸಿದೆ.

Synonyms : ಇಳಿಮೆ, ಕಡಮೆ, ಕಡಿಮೆ, ತಗ್ಗುವಿಕೆ


Translation in other languages :

काटकर कम करने की क्रिया या भाव।

बिजली का सही इस्तेमाल करने से इस बार बिल में कटौती हुई है।
कटौती

The act of decreasing or reducing something.

decrease, diminution, reduction, step-down