Meaning : ಅವಾಂಛಿ ಅಥವಾ ಇಷ್ಪವಿಲ್ಲದಂತಾಗುವ ಅವಸ್ಥೆ ಅಥವಾ ಭಾವ
Example :
ಭಗವಾನ್ ಮಹಾವೀರನು ಮಾಂಸಹಾರಿ ಜನರಲ್ಲಿ ಮಾಂಸಹಾರದ ಬಗ್ಗೆ ಅವಾಂಛಿತವಾದ ಭಾವನೆಯನ್ನು ಮೂಡಿಸಲು ಪ್ರಯತ್ನಿಸಿದರುಇಂದು ಎಲ್ಲಾ ಕ್ಷೇತ್ರಗಳಲ್ಲಿ ಅವಾಂಛಿತ ಭಾವನೆ ಹೆಚ್ಚಾಗುತ್ತಿದೆ.
Synonyms : ಅವಾಂಛಿತ, ಇಚ್ಛೆಯಿಲ್ಲದ, ಬಯಸದ, ಬೇಡವಾದ
Translation in other languages :
अवांछनीय होने की अवस्था या भाव।
भगवान् महावीर ने मांसाहार के प्रति जनता में अवांछनीयता की भावना पैदा की।The quality possessed by something that should be avoided.
undesirabilityMeaning : ಇಷ್ಟವಿಲ್ಲದೇ ಇರುವುದು ಅಥವಾ ಒಪ್ಪಿಗೆ ಇಲ್ಲದೆ ಇರುವುದು
Example :
ಇಷ್ಟವಿಲ್ಲದ ಕೆಲಸವನ್ನು ಮಾಡುವುದಕ್ಕಿಂತ ಸುಮ್ಮನಿರುವುದೇ ಒಳಿತು.
Synonyms : ಒಗ್ಗದ, ಒಪ್ಪಿಗೆಯಾಗದ, ರುಚಿಸದ, ಹಿಡಿಸದ
Translation in other languages :
Meaning : ಯಾವುದೇ ವಸ್ತು ಅಥವಾ ಸಂಗತಿಯ ಬಗೆಗೆ ಇಚ್ಚೆ ಇರದಿರುವಿಕೆ
Example :
ಇಷ್ಟವಿಲ್ಲದ ಕೆಲಸವನ್ನು ಮಾಡದಿರುವುದು ಒಳ್ಳೆಯದು.
Synonyms : ಇಷ್ಟವಿಲ್ಲದಂತ, ಇಷ್ಟವಿಲ್ಲದಂತಹ, ಬಯಸದ, ಬಯಸದಂತ, ಬಯಸದಂತಹ, ಬೇಡವಾದ, ಬೇಡವಾದಂತ, ಬೇಡವಾದಂತಹ
Translation in other languages :
Having or feeling no desire.
A very private man, totally undesirous of public office.Meaning : ಯಾವುದೋ ಒಂದು ಚೆನ್ನಾಗಿ ಮಾಡಿಲ್ಲ ಅಥವಾ ಚೆನ್ನಾಗಿ ಇಲ್ಲದಿರುವ
Example :
ಕೆಲಸವು ಭಾರಿ ಇಷ್ಟವಿಲ್ಲದ ವಸ್ತುಗಳನ್ನು ಸುಲಭವಾಗಿ ಪಡೆದುಕೊಳ್ಳುತ್ತೇವೆ.
Synonyms : ಅನಪೇಕ್ಷಿತ, ಅನಪೇಕ್ಷಿತವಾದ, ಅನಪೇಕ್ಷಿತವಾದಂತ, ಅನಪೇಕ್ಷಿತವಾದಂತಹ, ಅಭಿಲಾಷೆಯಿಲ್ಲದ, ಅಭಿಲಾಷೆಯಿಲ್ಲದಂತ, ಅಭಿಲಾಷೆಯಿಲ್ಲದಂತಹ, ಆಸೆಪಡದ, ಆಸೆಪಡದಂತ, ಆಸೆಪಡದಂತಹ, ಆಸೆಯಿಲ್ಲದ, ಆಸೆಯಿಲ್ಲದಂತ, ಆಸೆಯಿಲ್ಲದಂತಹ, ಇಚ್ಚಿಸದ, ಇಚ್ಚಿಸದಂತ, ಇಚ್ಚಿಸದಂತಹ, ಇಷ್ಟವಿಲ್ಲದಂತ, ಇಷ್ಟವಿಲ್ಲದಂತಹ, ಚೆನ್ನಾಗಿಲ್ಲದ, ಚೆನ್ನಾಗಿಲ್ಲದಂತ, ಚೆನ್ನಾಗಿಲ್ಲದಂತಹ, ಬಯಸದೆ, ಬಯಸದೆಯಿರುವ, ಬಯಸದೆಯಿರುವಂತ, ಬಯಸದೆಯಿರುವಂತಹ
Translation in other languages :
Meaning : ಯಾವುದು ಇಷ್ಟವಿಲ್ಲವೋ
Example :
ಇಷ್ಟವಿಲ್ಲದ ಕೆಲಸವನ್ನು ಮಾಡಬಾರದು.
Synonyms : ಇಷ್ಟವಿಲ್ಲದಂತ, ಇಷ್ಟವಿಲ್ಲದಂತಹ, ಪ್ರಿಯವಲ್ಲದ, ಪ್ರಿಯವಲ್ಲದಂತ, ಪ್ರಿಯವಲ್ಲದಂತಹ, ಹಿತವಲ್ಲದ, ಹಿತವಲ್ಲದಂತ, ಹಿತವಲ್ಲದಂತಹ
Translation in other languages :