Copy page URL Share on Twitter Share on WhatsApp Share on Facebook
Get it on Google Play
Meaning of word ಉಟ್ಟುಕೊ from ಕನ್ನಡ dictionary with examples, synonyms and antonyms.

ಉಟ್ಟುಕೊ   ಕ್ರಿಯಾಪದ

Meaning : ಪಂಚೆ, ದೋತಿ, ಸೀರೆ ಮುಂತಾದವುಗಳನ್ನು ಹೊಲಿಯದೆ ವಸ್ತ್ರಗಳನ್ನು ಸೊಂಟದ ಸುತ್ತಾ ವಿಶಿಷ್ಟ ರೀತಿಯಲ್ಲಿ ಸುತ್ತುವ ಪ್ರಕ್ರಿಯೆ

Example : ಇಂದು ಅವಳು ನಾನು ಕೊಟ್ಟ ಸೀರೆಯನ್ನು ಉಟ್ಟುಕೊಂಡಿದ್ದಳು.

Synonyms : ಉಡು


Translation in other languages :

+ तौलिया, धोती, साड़ी आदि जैसे बिना सिए हुए वस्त्र कमर की चारों ओर विशिष्ट पद्धति से लपेटना।

आज उसने मेरी दी हुई साड़ी पहनी।
पहनना