Meaning : ಭಾವನೆ, ಮೌಲ್ಯ, ಮಹತ್ವ ಮುಂತಾದವುಗಳನ್ನು ಮೀರಿ ದೊಡ್ಡದಾದ ಸ್ಥಿತಿ
Example :
ಇತ್ತೀಚಿಗೆ ನನ್ನ ಸಫಲತೆಯು ಪ್ರಗತಿಯ ಹಾದಿಯಲ್ಲಿ ಸಾಗುತ್ತಿದೆ.
Synonyms : ಅಭಿವೃದ್ಧಿ, ಅಭೋದಯ, ಏಳಿಗೆ, ಪ್ರಗತಿ, ಬೆಳವಣಿಗೆ, ವೃದ್ಧಿ
Translation in other languages :
High status importance owing to marked superiority.
A scholar of great eminence.