Meaning : ನದಿ, ಸಮುದ್ರ ಮೊದಲಾದವುಗಳಲ್ಲಿ ಸ್ವಲ್ಪ ದೂರದವರೆಗೆ ಹೋಗಿ ಮೇಲಕ್ಕೆ ಎದ್ದು ಮತ್ತೆ ಕೆಳಗೆ ಇಳಿಯುವ ಜಲರಾಶಿ ಅದು ಮುಂದೆ ಮುಂದೆ ಸಾಗುತ್ತಿರುವ ಹಾಗೆ ಕಾಣುತ್ತದೆ
Example :
ಸಮುದ್ರ ಅಲೆಗಳು ಬಂಡೆಗಲ್ಲುಗಳಿಗೆ ಬಂದು ಅಪ್ಪಳಿಸಿ ಮೇಲೆ ಏಳುತ್ತಿದೆ.
Synonyms : ಅರ್ಣವ, ಅಲೆ, ಉದ್ದಮ, ಊರ್ಮಿ, ಜಲತರಂಗ, ತರಂಗ, ತರಂಗಕ, ತುಳುಂಕು, ತೆರೆ, ಧಾರ, ಭಂಗೀ, ಲಹಣಿ, ಲಹರಿ, ವಲಿ, ವಲೀ
Translation in other languages :
One of a series of ridges that moves across the surface of a liquid (especially across a large body of water).
moving ridge, wave