Copy page URL Share on Twitter Share on WhatsApp Share on Facebook
Get it on Google Play
Meaning of word ಉತ್ತರಾಧಿಕಾರಿ from ಕನ್ನಡ dictionary with examples, synonyms and antonyms.

Meaning : ಯಾರೋ ಒಬ್ಬರು ಸತ್ತ ನಂತರ ಅನುಕ್ರಮವಾಗಿ ಅವನ ಆಸ್ತಿ ಮುಂತಾದವುಗಳಿಗೆ ಅಧಿಕಾರಿ ಆಗುವವನು

Example : ಸಾಮಾನ್ಯವಾಗಿ ಯಾರೋ ಒಬ್ಬರು ಸತ್ತ ನಂತರ ಅವರ ಆಸ್ತಿ-ಪಾಸ್ತಿಗಳಿಗೆ ಅವನ ಮಕ್ಕಳೆ ಉತ್ತರಾಧಿಕಾರಿಗಳು.

Synonyms : ವಾರಸು ಹಕ್ಕುದಾರ, ವಾರಸುದಾರ


Translation in other languages :

वह जो किसी के मर जाने पर नियमतः उसकी सम्पत्ति आदि का अधिकारी हो।

सामान्यतः किसी की संपत्ति के उत्तराधिकारी उसके बाल-बच्चे होते हैं।
उत्तराधिकारी, दायाधिकारी, वारिस

A person who is entitled by law or by the terms of a will to inherit the estate of another.

heir, heritor, inheritor

Meaning : ವಂಶದ ಹಿರಿಯರು ಮರಣಿಸಿದಾಗ,ಅವರ ಆಸ್ತಿ-ಪಾಸ್ತಿ ಅಥವಾ ಅಧಿಕಾರ ಇತ್ಯಾದಿಗಳು ಮುಂದಿನ ಪೀಳಿಗೆಯವರು ಪಡೆಯುವರು

Example : ತಂದೆ ಸತ್ತ ನಂತರ ಅವನು ಜಮೀನ್ದಾರ ಮನೆತನದ ಉತ್ತರಾಧಿಕಾರಿಯಾಗಲು ಅರ್ಹನಾಗಿದ್ದಾನೆ

Synonyms : ಅನುವಂಶಿಕ, ಪಿತ್ರಾರ್ಜಿತ


Translation in other languages :

वह अधिकार जिसके अनुसार कोई किसी के मरने पर उसकी सम्पत्ति अथवा उसके हटने पर उसका पद या स्थान पाता है।

उसे उत्तराधिकार के रूप में ढेर सारी सम्पत्ति प्राप्त हुई है।
उत्तराधिकार, विरासत

An inheritance coming by right of birth (especially by primogeniture).

birthright, patrimony