Copy page URL Share on Twitter Share on WhatsApp Share on Facebook
Get it on Google Play
Meaning of word ಉತ್ಪನ್ನವಾದ from ಕನ್ನಡ dictionary with examples, synonyms and antonyms.

ಉತ್ಪನ್ನವಾದ   ಗುಣವಾಚಕ

Meaning : ಒಂದು ಪ್ರದೇಶದಲ್ಲಿ ಉತ್ಪನ್ನಗೊಂಡ ಸಂಗತಿ ಅಥವಾ ವಸ್ತು

Example : ಭಾರತದಲ್ಲಿನ ಉತ್ಪಾದಿತ ಚಹಾವನ್ನು ಬೇರೆ ದೇಶಗಳಿಗೆ ರಪ್ತುಮಾಡಲಾಗುತ್ತಿದೆ.

Synonyms : ಉತ್ಪನ್ನವಾದಂತ, ಉತ್ಪನ್ನವಾದಂತಹ, ಉತ್ಪಾದಿತ, ಉತ್ಪಾದಿತವಾದ, ಉತ್ಪಾದಿತವಾದಂತ, ಉತ್ಪಾದಿತವಾದಂತಹ, ಹುಟ್ಟಿದ, ಹುಟ್ಟಿದಂತ, ಹುಟ್ಟಿದಂತಹ


Translation in other languages :

जिसकी उत्पत्ति हुई हो या जो उगा हो।

भारत में उत्पन्न चाय अधिक मात्रा में विदेशों को निर्यात की जाती है।
उतपन्न, उत्पन्न, उपजा, उपजा हुआ, पैदा, पैदा हुआ