Copy page URL Share on Twitter Share on WhatsApp Share on Facebook
Get it on Google Play
Meaning of word ಉದಾಸೀನತೆ from ಕನ್ನಡ dictionary with examples, synonyms and antonyms.

ಉದಾಸೀನತೆ   ನಾಮಪದ

Meaning : ಬೇಸರ ಪಡುವ ಅಥವಾ ಯಾವುದೇ ಕೆಲಸದಲ್ಲಿ ಮನಸ್ಸು ಮಾಡದೆ ಇರುವ ಅವಸ್ಥೆ ಅಥವಾ ಭಾವನೆ

Example : ಅವಳ ಮುಖದಲ್ಲಿ ಉದಾಸೀನತೆ ಎದ್ದು ಕಾಣುತ್ತಿತ್ತು.

Synonyms : ಅಸಂತುಷ್ಟ, ಅಸಂತೋಷ, ಆತಂಕ, ಖಿನ್ನತೆ, ಖೇದ, ದುಃಖ, ಪರಿತಾಪ, ಪೇಚಾಟ, ಬೇಜಾರು, ಬೇನೆ, ಬೇಸರ, ಭಯ, ವಿರಕ್ತಿ, ವ್ಯಥೆ, ಸಂಕಟ


Translation in other languages :

Emotions experienced when not in a state of well-being.

sadness, unhappiness

Meaning : ಅಜಾಗರೂಕತೆಯಿಂದ ಇರುವ ಅವಸ್ಥೆ ಅಥವಾ ಭಾವ

Example : ಅಜಾಗ್ರತೆಯ ಕಾರಣದಿಂದ ರಸ್ತೆಯನ್ನು ದಾಟುವಾಗ ಮೋಹನನಿಗೆ ಗಾಡಿ ಬಂದು ಗುದಿತು.

Synonyms : ಅಜಾಗರೂಕ, ಅಜಾಗ್ರತೆ, ಅನಗತ್ಯ, ಎಚ್ಚರವಿಲ್ಲದಿರುವಿಕೆ, ಗಮನವಿಲ್ಲದ, ತಾತ್ಸಾರ


Translation in other languages :

असावधान रहने की अवस्था या भाव।

असावधानी से सड़क पार करते समय मोहन को एक गाड़ी से ठोकर लग गई।
अचेतपना, अनवधान, अनवधानता, अनाचिती, अमनोनिवेश, अमनोयोग, अलगरजी, अवहेलन, अवहेलना, अवहेला, असावधानता, असावधानी, गफलत, ग़फ़लत, चित्तविक्षेप, बेपरवाही, लापरवाही, सावधानीहीनता

The quality of not being careful or taking pains.

carelessness, sloppiness

Meaning : ಬಲ ಅಥವಾ ಶಕ್ತಿಯಿಲ್ಲದ ಅಥವಾ ತುಂಬಾ ಕಡಿಮೆ ಇರುವ ಅವಸ್ಥೆ ಅಥವಾ ಭಾವ

Example : ಬಲಹೀನತೆಯ ಕಾರಣದಿಂದಾಗಿ ಮಹೇಶನು ನೆಡೆಯಲು ಆಗುವುದಿಲ್ಲ.

Synonyms : ಅಲಸ್ಯ, ಅಶಕ್ತತೆ, ದಣಿವು, ದೌರ್ಬಲ್ಯ, ನಾಶ, ಬಲಹೀನತೆ, ಶಕ್ತಿಹೀನತೆ, ಶಿಥಿಲತೆ


Translation in other languages :