Subscribe
URL of the page has been copied to clipboard.
Meaning : ದೀರ್ಘ ಅಥವಾ ಎತ್ತರವಾಗುವ ಅವಸ್ಥೆ ಅಥವಾ ಭಾವ
Example : ಪತಿ ಅಥವಾ ಪ್ರಿಯತಮನನ್ನು ಅಗಲಿದ ಸ್ತ್ರೀಯ ವಿರಹ ಕಾಲದ ದೀರ್ಘತೆಯ ಬಗ್ಗೆ ಅನುಮಾನ ಪಡುವಿರೇನು?
Synonyms : ಉದ್ದಳತೆ, ಉದ್ದವಾದ, ಎತ್ತರ, ಎತ್ತರವಾದ, ದೀರ್ಘ, ದೀರ್ಘವಾದ, ನೀಳ, ನೀಳವಾದ
Translation in other languages :हिन्दी English
दीर्घ या लंबा होने की अवस्था या भाव।
Continuance in time.
Meaning : ಹೆಚ್ಚು ನಿಡಿದಾದ
Example : ಉದ್ದ ಲಂಗ ಕಾಲಿಗೆ ತೊಡರುತ್ತದೆ.
Synonyms : ಉದ್ದವಾದ, ಉದ್ದವಾದಂತ, ಉದ್ದವಾದಂತಹ, ನೀಳ, ನೀಳವಾದ, ನೀಳವಾದಂತ, ನೀಳವಾದಂತಹ, ಲಂಬ, ಲಂಬವಾದ, ಲಂಬವಾದಂತ, ಲಂಬವಾದಂತಹ
Translation in other languages :हिन्दी
जो लंबाई से युक्त हो।
Install App