Copy page URL Share on Twitter Share on WhatsApp Share on Facebook
Get it on Google Play
Meaning of word ಉದ್ಧಾರ ಮಾಡು from ಕನ್ನಡ dictionary with examples, synonyms and antonyms.

ಉದ್ಧಾರ ಮಾಡು   ಕ್ರಿಯಾಪದ

Meaning : ಯಾವುದೋ ಒಂದು ಬಂಧನ ಅಥವಾ ಕೆಲಸದಿಂದ ಮುಕ್ತರನ್ನಾಗಿ ಮಾಡುವ ಪ್ರಕ್ರಿಯೆ

Example : ಮುನಿಗಳು ತಮ್ಮ ತಪ್ಪಸ್ಸಿನ ಶಕ್ತಿಯಿಂದ ಸಂಸಾರದ ದುಃಖವನ್ನು ಮುಕ್ತಿಗೊಳಿಸಿದರು.

Synonyms : ಮುಕ್ತಿಗೊಳಿಸು


Translation in other languages :

किसी बंधन या काम से मुक्त होना।

ऋषि अपनी साधना के बल पर संसार के दुःखों से उबरता है।
उद्धार पाना, उबरना, निस्तार पाना, मुक्त होना

Bring into safety.

We pulled through most of the victims of the bomb attack.
bring through, carry through, pull through, save

Meaning : ಪಾರು ಮಾಡು ಅಥವಾ ಉದ್ದಾರ ಮಾಡುವ ಪ್ರಕ್ರಿಯೆ

Example : ಅವನು ನನ್ನನ್ನು ಈ ತೊಂದರೆಯಿಂದ ಪಾರು ಮಾಡಿದ.

Synonyms : ಉದ್ದಾರ ಮಾಡು, ಪಾರು ಮಾಡು, ಮುಕ್ತಿ ನೀಡು


Translation in other languages :

निस्तार या उद्धार करना।

उसने मुझे इस मुसीबत से निकाला।
उगारना, उद्धार करना, उद्धारना, उधारना, उबारना, निकालना