Meaning : ಉದ್ವಿಗ್ನ ಗೊಂಡ ಸ್ಥಿತಿ ಅಥವಾ ಭಾವ
Example :
ನಗರದಲ್ಲಿ ಕೋಮುಗಲಭೆಯ ಕಾರಣ ನಗರದಲ್ಲಿ ಪ್ರಕ್ಷುಬ್ಧತೆ ಇದೆ.
Synonyms : ಅವ್ಯವಸ್ಥೆ, ಅಸ್ತವ್ಯಸ್ತತೆ, ಪ್ರಕ್ಷುಬ್ದತೆ
Translation in other languages :
आकुल होने की अवस्था या भाव।
आकुलता के कारण मैं इस कार्य पर अपना ध्यान केन्द्रित नहीं कर पा रहा हूँ।Meaning : ಭಯ ಅಥವಾ ಚಿಂತೆಯಿಂದ ತಲೆಯ ಭಾಗದ ನರಗಳಲ್ಲಿ ಕ್ಲೇಶ ಉಂಟಾಗುವ ಕ್ರಿಯೆ
Example :
ಮಾನಸಿಕ ಉದ್ವಿಗ್ನತೆಯ ಕಾರಣದಿಂದ ಅವನು ಕಾಯಿಲೆ ಬಿದ್ದನು.
Translation in other languages :
Meaning : ಯಾವುದಾದರು ಪ್ರಿಯವಲ್ಲದ ಅಥವಾ ಅನಿಷ್ಟ ಘಟನೆಗಳ ಕಾರಣದಿಂದಾಗಿ ಮನಸ್ಸಿನಲ್ಲಿ ಉಂಟಾಗುವಂತಹ ವಿಕಾರತೆ
Example :
ವಿಕ್ಷೋಭದ ಒಂದು ಪ್ರಕಾರ.
Translation in other languages :
The feeling of being agitated. Not calm.
agitation