Copy page URL Share on Twitter Share on WhatsApp Share on Facebook
Get it on Google Play
Meaning of word ಉಪದ್ರವ from ಕನ್ನಡ dictionary with examples, synonyms and antonyms.

ಉಪದ್ರವ   ನಾಮಪದ

Meaning : ಜಿಗಿದಾಡುವ ಮತ್ತು ಹಾರುವ ಕ್ರಿಯೆ

Example : ರಜೆಯ ದಿನದಲ್ಲಿ ಮಕ್ಕಳು ತುಂಬಾ ಉಪದ್ರವನ್ನು ಮಾಡುತ್ತಾರೆ.

Synonyms : ಕೀಟಲೆ, ಕೋಲಾಹಲ, ಚೇಷ್ಟೆ, ಜಿಗಿದಾಟ


Translation in other languages :

उछलने और कूदने की क्रिया।

छुट्टी के दिन बच्चे बहुत धमा-चौकड़ी करते हैं।
अवलुंपन, अवलुम्पन, आस्फालन, उछल कूद, उछल-कूद, उछलकूद, कूद-फाँद, कूद-फांद, कूदफाँद, कूदफांद, धमा-चौकड़ी, धमाचौकड़ी

Noisy and boisterous revelry.

whoopee

Meaning : ತುಂಟತನ ಅಥವಾ ಚೇಷ್ಟೆಯಿಂದ ತುಂಬಿದ ಕೆಲಸ

Example : ನೀನು ಇತ್ತೀಚೆಗೆ ತುಂಬಾ ತುಂಟತನ ಮಾಡುತ್ತಿದ್ದೀಯ.

Synonyms : ಕಟುವ್ಯಂಗ್ಯ, ಕಷ್ಟ, ಕಿರುಕುಳ, ಕೀಟಲೆ, ಕುಚೇಷ್ಟೆ, ಕುಚೋದ್ಯ, ಕುಹಕ, ಕೆಡುಕು, ಚಂಚಲ, ಚೇಷ್ಟೆ, ತಂಟೆ, ತಪ<ದರೆ, ತುಂಟತನ, ತುಂಟಾಟ, ತೊಂದರೆ, ಪರಿಹಾಸ, ಬಾಧೆ, ಹಾನಿ, ಹಾವಳಿ


Translation in other languages :

शरारत या नटखट भरा काम।

तुम आजकल बहुत शरारत करते हो।
तुम्हारी शरारत से मैं परेशान हूँ।
अस्थैर्य, चंचलता, चंचलत्व, चंचलपन, चंचलाहट, धींगाधींगी, नटखटपन, नटखटी, बदमाशी, मस्ती, मस्तीख़ोरी, मस्तीखोरी, शरारत, शैतानी

Reckless or malicious behavior that causes discomfort or annoyance in others.

devilment, devilry, deviltry, mischief, mischief-making, mischievousness, rascality, roguery, roguishness, shenanigan

Meaning : ಗಾಲಟೆ ಮಾಡಿಕೊಂಡು ಕುಣಿದಾಡುತ್ತಿರುವುದು

Example : ನಾಲ್ಕಾರು ಮಕ್ಕಳು ಒಂದು ಕಡೆ ಸೇರಿಬಿಟ್ಟರೆ ಗದ್ದಲ ಮಾಡಲು ಪ್ರಾರಂಭಿಸುವರು.

Synonyms : ಕೋಲಾಹಲ, ಗಡಿಬಿಡಿ, ಗದ್ದಲ, ಗಲಾಟೆ, ಚೇಷ್ಟೆ, ಜಗಳ, ತಂಟೆ, ತೀಟೆ


Translation in other languages :

उपद्रवयुक्त उछल कूद।

जहाँ भी दो-चार बच्चे जमा हो जाते हैं, हुड़दंग शुरू कर देते हैं।
हंगामा, हुड़दंग

Unrestrained merrymaking.

revel, revelry