Meaning : ಆ ಕಾರ್ಯ, ವ್ಯಕ್ತಿಯ ಆದರ್ಶ ರೂಪ ಮತ್ತು ಅವನನ್ನು ಅನುಕರಣೆ ಮಾಡುವ ನೀತಿಗೆ ಸಂಬಂಧಿಸಿದ್ದು
Example :
ಭಗವಂತ ರಾಮನ ಕಾರ್ಯಗಳು ಆಧುನಿಕ ಯುಗಕ್ಕೆ ಒಂದು ಉದಾರಣೆ.
Synonyms : ಉದಾಹರಣೆ, ಗಾದೆಯ ಮಾತು, ದೃಷ್ಟಾಂತ, ನಾಣ್ನುಡಿ, ಮಾದರಿ
Translation in other languages :
Meaning : ಯಾವುದೇ ವಸ್ತು ಅಥವಾ ಸಂಗತಿಯನ್ನು ಅದರ ಗುಣವನ್ನು ಅವಲಂಬಿಸಿ ಇನ್ನೊಂದರ ಜೊತೆ ಇರಿಸಿ ನೋಡುವುದು
Example :
ಸುಂದರ ಸ್ತ್ರಿಯನ್ನು ಚಂದ್ರನಿಗೆ ಹೋಲಿಕೆ ಮಾಡುತ್ತಾರೆ.
Synonyms : ಸಾದೃಷ್ಯ, ಸಾಮ್ಯ, ಹೋಲಿಕೆ
Translation in other languages :
किसी वस्तु,कार्य या गुण को दूसरी वस्तु,कार्य,या गुण के समान बतलाने की क्रिया।
सुंदर स्त्रियों को चाँद की उपमा दी जाती है।Relation based on similarities and differences.
comparison