Meaning : ಕೆಲಸಕ್ಕೆ ಬರುವ ಯೋಗ್ಯತೆ ಹೊಂದಿರುವುದು
Example :
ವಸ್ತುಗಳ ಉಪಯೋಗದ ಅನುಸಾರವಾಗಿ ನಾವು ಅದನ್ನು ಬಳಸುತ್ತೇವೆ.
Translation in other languages :
Meaning : ಪೂರ್ವಾಪರ ಅಥವಾ ಅಕ್ಕ-ಪಕ್ಕದ ಮಾತುಗಳ ವಿಚಾರದ ಅಥವಾ ಬೇರೆ ಯಾವುದೋ ಪ್ರಕಾರದ ಸರಿಯಾಗಿ ಕುಳಿತುಕೊಳ್ಳುವ ಅಥವಾ ಸಂಬಂಧ ಇಟ್ಟುಕೊಂಡಿರುವ
Example :
ಮಂತ್ರಿಗಳು ನೀಡಿದ ಉಚಿತ ಉತ್ತರದಿಂದ ಪತ್ರಕರ್ತ ಸುಮ್ಮನಾದ.
Synonyms : ಅಗತ್ಯವಾದ, ಅಗತ್ಯವಾದಂತ, ಅಗತ್ಯವಾದಂತಹ, ಅವಶ್ಯವಾದ, ಅವಶ್ಯವಾದವಾದಂತ, ಅವಶ್ಯವಾದವಾದಂತಹ, ಉಚಿತ, ಉಚಿತವಾದ, ಉಚಿತವಾದಂತ, ಉಚಿತವಾದಂತಹ, ಉಪಯುಕ್ತವಾದ, ಉಪಯುಕ್ತವಾದಂತ, ಉಪಯುಕ್ತವಾದಂತಹ, ಲಾಭದಾಯಕ, ಲಾಭದಾಯಕವಾದ, ಲಾಭದಾಯಕವಾದಂತ, ಲಾಭದಾಯಕವಾದಂತಹ, ಸರಿಯಾದ, ಸರಿಯಾದಂತ, ಸರಿಯಾದಂತಹ
Translation in other languages :
Suitable for a particular person or place or condition etc.
A book not appropriate for children.Meaning : ಉಪಯೋಗಿಸಲು ಯೋಗ್ಯವಾದ ಯಾವುದೇ ವಸ್ತು ಅಥವಾ ಸಂಗತಿ
Example :
ಸರ್ಕಾರವು ಸಾಮಾನ್ಯ ಜನರಿಗೆ ಉಪಯೋಗಿಸಲು_ಯೋಗ್ಯವಾದ ಆಹಾರ ಪದಾರ್ಥವನ್ನು ಕಡಿಮೆ ದರಕ್ಕೆ ಕೊಡುತ್ತಿದೆ.
Synonyms : ಉಪಯುಕ್ತವಾದ, ಉಪಯುಕ್ತವಾದಂತ, ಉಪಯುಕ್ತವಾದಂತಹ, ಉಪಯೋಗಿ, ಉಪಯೋಗಿಯಾದ, ಉಪಯೋಗಿಯಾದಂತ, ಉಪಯೋಗಿಯಾದಂತಹ, ಉಪಯೋಗಿಸಲು ಯೋಗ್ಯವಾದ, ಉಪಯೋಗಿಸಲು ಯೋಗ್ಯವಾದಂತ, ಉಪಯೋಗಿಸಲು ಯೋಗ್ಯವಾದಂತಹ, ಉಪಯೋಗ್ಯ, ಉಪಯೋಗ್ಯವಾದ, ಉಪಯೋಗ್ಯವಾದಂತ, ಉಪಯೋಗ್ಯವಾದಂತಹ
Translation in other languages :
May be used up.
consumableMeaning : ಯಾರೋ ಒಬ್ಬರಲ್ಲಿ ಯಾವುದೇ ಕೆಲಸ ಮಾಡಲು ಶಕ್ತಿ ಮತ್ತು ಗುಣ ಹೊಂದಿರುವರೋ
Example :
ಈ ಕೆಲಸಕ್ಕೆ ಒಬ್ಬ ಯೋಗ್ಯನಾದ ವ್ಯಕ್ತಿಯ ಅವಶ್ಯಕತೆಯಿದೆ.
Synonyms : ಅರ್ಹನಾದ, ಅರ್ಹನಾದಂತ, ಅರ್ಹನಾದಂತಹ, ಉಪಯುಕ್ತಂತ, ಉಪಯುಕ್ತಂತಹ, ಕೈಪಳಗಿದ, ಕೈಪಳಗಿದಂತ, ಕೈಪಳಗಿದಂತಹ, ತಕ್ಕ, ತಕ್ಕಂತ, ತಕ್ಕಂತಹ, ಪಾರಂಗತನಾದ, ಪಾರಂಗತನಾದಂತ, ಪಾರಂಗತನಾದಂತಹ, ಯೋಗ್ಯ, ಯೋಗ್ಯತೆಯಿರುವ, ಯೋಗ್ಯತೆಯಿರುವಂತ, ಯೋಗ್ಯತೆಯಿರುವಂತಹ, ಯೋಗ್ಯನಾದ, ಯೋಗ್ಯನಾದಂತ, ಯೋಗ್ಯನಾದಂತಹ, ಯೋಗ್ಯವಾದ, ಯೋಗ್ಯವಾದಂತ, ಯೋಗ್ಯವಾದಂತಹ, ಸಮರ್ಥ, ಸಮರ್ಥವಾದ, ಸಮರ್ಥವಾದಂತ, ಸಮರ್ಥವಾದಂತಹ, ಸಾಮಥ್ಯ, ಸಾಮಥ್ಯದ, ಸಾಮಥ್ಯದಂತ, ಸಾಮಥ್ಯದಂತಹ
Translation in other languages :
Meaning : ಏನಾದರೂ ಪಡೆಯುವುದಕ್ಕೆ ಅಥವಾ ತೆಗೆದುಕೊಳ್ಳುವುದಕ್ಕೆ ಯೋಗ್ಯವಾದ
Example :
ಅವನು ಚುನಾವಣೆಗೆ ನಿಂತು ಕೊಳ್ಳುವುದಕ್ಕೆ ಯೋಗ್ಯನಲ್ಲ.
Synonyms : ಅರ್ಹ, ಅರ್ಹವಾದ, ಅರ್ಹವಾದಂತ, ಅರ್ಹವಾದಂತಹ, ಉಪಯುಕ್ತವಾದ, ಉಪಯುಕ್ತವಾದಂತ, ಉಪಯುಕ್ತವಾದಂತಹ, ಯೋಗ್ಯ, ಯೋಗ್ಯವಾದ, ಯೋಗ್ಯವಾದಂತ, ಯೋಗ್ಯವಾದಂತಹ, ಸಮರ್ಥವಾದ, ಸಮರ್ಥವಾದಂತ, ಸಮರ್ಥವಾದಂತಹ
Translation in other languages :