Meaning : ಯಾವುದೇ ಕೆಲಸಕ್ಕೆ ಬಳಕೆಗೆ ಬರುವುಕೆ ಅಥವಾ ಹಾಗೆ ಯಾವುದೇ ವಸ್ತು ಅಥವಾ ಸಂಗತಿಯನ್ನು ಬಳಸಿಕೊಳ್ಳುವಿಕೆ
Example :
ಮಂತ್ರ ಉಪಯೋಗ ಮಾಡುವಾಗ ಐದು ಅಂಗಗಳಿರುತ್ತವೆ. ಪ್ರವಚನದಲ್ಲಿ ಗುರೂಜಿ ಕತೆಗಳನ್ನು ಉಪಯೋಗ ಮಾಡಿ ಅರ್ಥವನ್ನು ವಿಸ್ತರಿಸಿ ಹೇಳಿದರು.
Translation in other languages :
Meaning : ಯಾವುದೋ ವಸ್ತುವನ್ನು ಉಪಯೋಗಕ್ಕೆ ಬರುವಂತೆ ಮಾಡುವ ಕ್ರಿಯೆ ಅಥವಾ ಭಾವನೆ
Example :
ಯಾರೋ ಉಪದೇಶ ನೀಡುವರೂ ಅದನ್ನು ಕಾರ್ಯ ರೂಪಕ್ಕೆ ತರುವುದು
Synonyms : ಆಚರಣೆ, ಕಾರ್ಯ ರೂಪ, ಪ್ರಯೋಗ, ಪ್ರಯೋಜನ, ಯೋಜನೆ, ವಿನಿಯೋಗ, ವ್ಯವಹಾರ
Translation in other languages :
The act of using.
He warned against the use of narcotic drugs.Meaning : ತಿಂದು-ಕುಡಿಯುವ ವಸ್ತುಗಳು ಅಥವಾ ಬೇರೆ ವಸ್ತುಗಳನ್ನು ಉಪಯೋಗ ಮಾಡುವ ಕ್ರಿಯೆ
Example :
ಅತಿಯಾಗಿ ಅನಾರೋಗ್ಯದಿಂದ ಬಳಲುತ್ತಿರುವ ವ್ಯಕ್ತಿಯು ನಿಯಮಿತವಾಗಿ ಔಷದಿಗಳ ಸೇವನೆ ಮಾಡುತ್ತಾ ಬರಬೇಕು.
Synonyms : ಸೇವನೆ
Translation in other languages :
The act of using.
He warned against the use of narcotic drugs.Meaning : ಕೆಲವು ಕಾರಣಕ್ಕಾಗಿ ಕೆಲವು ವಸ್ತು ಸಂಗತಿಗಳನ್ನು ಬಳಸಿಕೊಳ್ಳುವಿಕೆ
Example :
ಕೋಟಿ ರೂಪಾಯಿಗಿಂತಲೂ ಹೆಚ್ಚು ಹಣವನ್ನು ಈ ಯೋಜನೆಗೆ ಬಳಕೆ ಮಾಡಲಾಗಿದೆ.
Translation in other languages :
Meaning : ಯಾವುದೇ ವಸ್ತುವಿನ ಮಹತ್ವವು ಅದರ ಗುಣ ಮತ್ತು ತತ್ವದ ಮೇಲೆ ಆಧಾರವಾಗಿರುತ್ತದೆ
Example :
ಸಮಯದ ಉಪಯೋಗ ತಿಳಿಯದೆ ಇರುವವರು ಪಶ್ಚಾತ್ತಾಪಡುತ್ತಾರೆ
Translation in other languages :
वह गुण या तत्व जिसके कारण किसी वस्तु का महत्व या मान होता है।
समय की उपयोगिता को न समझनेवाले पछताते हैं।Meaning : ಕೆಲಸಕ್ಕೆ ಬರುವ ಯೋಗ್ಯತೆ ಹೊಂದಿರುವುದು
Example :
ವಸ್ತುಗಳ ಉಪಯೋಗದ ಅನುಸಾರವಾಗಿ ನಾವು ಅದನ್ನು ಬಳಸುತ್ತೇವೆ.
Translation in other languages :
Meaning : ಉಪಯೋಗಕ್ಕೆ ಬರುವ ಸ್ಥಿತಿ ಅಥವಾ ಭಾವನೆ
Example :
ಜನಗಳ ಉಪಯೋಗಕೋಸ್ಕರ ಸುಲಭ ಶೌಚಾಲಯವನ್ನು ನಿರ್ಮಿಸಿದ್ದಾರೆ.
Translation in other languages :
Meaning : ಯಾವುದಾದರು ಕೆಲಸಕ್ಕಾಗಿ ಯಾರಾದರೊಬ್ಬರಿಂದ ಏನನ್ನಾದರೂ ಹೊಂದುವುದು
Example :
ಅಲ್ಲಿಗೆ ಬಂದರೆ ನಿಮಗೆ ಏನಾದರೂ ಉಪಯೋಗವಾಗಬಹುದು.
Synonyms : ಉಪಯೋಗವಾಗು, ಪ್ರಯೋಜನ, ಪ್ರಯೋಜನವಾಗು, ಲಾಭ, ಲಾಭವಾಗು
Translation in other languages :
किसी काम के लिए किसी से कुछ चाहना।
आपके यहाँ आने का कुछ न कुछ तो प्रयोजन होगा।