Meaning : ಉಪಾಯ ಅಥವಾ ಪರಿಹಾರ ಮಾಡದೆ ಇರುವಂತಹ
Example :
ಪರಹಾರ ದೊರೆಯದ ವ್ಯಕ್ತಿಯು ಸಮಸ್ಯೆಗಳಿಂದ ಆವೃತವಾಗಿದ್ದಾನೆ.
Synonyms : ಉಪಾಯವಿಲ್ಲದ, ಉಪಾಯವಿಲ್ಲದಂತಹ, ಪರಿಹಾರ ದೊರೆಯದ, ಪರಿಹಾರ ದೊರೆಯದಂತ, ಪರಿಹಾರ ದೊರೆಯದಂತಹ, ಪರಿಹಾರವಿಲ್ಲದ, ಪರಿಹಾರವಿಲ್ಲದಂತ, ಪರಿಹಾರವಿಲ್ಲದಂತಹ
Translation in other languages :
Meaning : ಯಾರೋ ಒಬ್ಬರ ಬಳಿ ಯಾವುದೇ ಉಪಾಯವಿಲ್ಲವೋ
Example :
ಉಪಾಯವಿಲ್ಲದ ರಮೇಶ್ ಅಳುತ್ತಿದ್ದ.
Synonyms : ಉಪಾಯವಿಲ್ಲದ, ಉಪಾಯವಿಲ್ಲದಂತಹ
Translation in other languages :
Meaning : ಯಾವುದಕ್ಕೆ ಯಾವುದೇ ಉಪಾಯವಿಲ್ಲವೋ
Example :
ಅವನು ಪರಿಹಾರವಿಲ್ಲದ ಸಮಸ್ಯೆಯೊಳಗೆ ಸಿಲುಕ್ಕಿದ್ದಾನೆ.
Synonyms : ಉಪಾಯವಿಲ್ಲದ, ಉಪಾಯವಿಲ್ಲದಂತಹ, ಪರಿಹಾರವಿಲ್ಲದ, ಪರಿಹಾರವಿಲ್ಲದಂತ, ಪರಿಹಾರವಿಲ್ಲದಂತಹ
Translation in other languages :
Meaning : ಯಾವುದಕ್ಕೆ ಉಪಾಯವಿಲ್ಲವೋ
Example :
ಉಪಾಯವಿಲ್ಲದ ಸಮಸ್ಯೆಗಳನ್ನು ಸಂಬಾಲಿಸುವುದು ವ್ಯರ್ಥ ಪ್ರಯತ್ನವಾಗಿದೆ.
Synonyms : ಉಪಾಯವಿಲ್ಲದ, ಉಪಾಯವಿಲ್ಲದಂತಹ
Translation in other languages :