Copy page URL Share on Twitter Share on WhatsApp Share on Facebook
Get it on Google Play
Meaning of word ಉಪಾಸಕ from ಕನ್ನಡ dictionary with examples, synonyms and antonyms.

ಉಪಾಸಕ   ನಾಮಪದ

Meaning : ಯಾವುದೋ ಒಂದನ್ನು ದೇವರೆಂದು ನಂಬಿ ಅದರ ಆರಾಧನೆಯನ್ನು ಮಾಡುವವ ಅಥವಾ ಅದನ್ನು ಪರಮ ಮಹಾತ್ಮ ಅಥವಾ ಪರಮಶ್ರೇಷ್ಠ ಎಂದು ನಂಬುವವ

Example : ಅವನು ಗಾಂಧೀಜಿಯ ಭಕ್ತ ಗಾಂಧೀಜಿ ಅಹಿಂಸೆಯ ಪೂಜಾರಿ.

Synonyms : ಅನುರಾಗಿ, ಅರ್ಚಕ, ಆರಾಧಕ, ಆರಾಧನೆಮಾಡುವವ, ಉಪಾಸನೆಮಾಡುವವ, ಪೂಜಾರಿ, ಪೂಜಿತ, ಪೂಜಿಸುವವನು, ಭಕ್ತ, ಭಕ್ತಿಯುಳ್ಳವ, ವಿಭಾಜಿಸಿದ, ಸೇವಕ


Translation in other languages :

किसी को देवतुल्य मानकर उसकी भक्ति करनेवाला या उसका परम महत्त्व माननेवाला व्यक्ति।

वह गांधीजी का भक्त है।
गाँधीजी अहिंसा के पुजारी थे।
उपासक, पुजारी, पुजेरी, भक्त

An ardent follower and admirer.

buff, devotee, fan, lover

Meaning : ಯಾವುದೇ ತೀರ್ಥ ಕ್ಷೇತ್ರ ಅಥವಾ ದೇವಾಲಯದಲ್ಲಿ ಜನರಿಗೆ ದೇವರ ದರ್ಶನ ಅಥವಾ ಪೂಜೆ-ಪ್ರವಚನ ಮಾಡಿಸುವ ಪೂಜಾರಿ

Example : ಬನಾರಸ್ಸಿನಲ್ಲಿ ನದಿಯ ತಟದಲ್ಲಿ ಪೂಜಾರಿಗಳು ನಡೆಯುತ್ತಿರುವುದು ಅಥವಾ ಕುಳಿತುಕೊಂಡಿರುವುದನ್ನು ನೋಡಬಹುದು.

Synonyms : ಅರ್ಚಕ, ಪರೋಹಿತ, ಪೂಕಲ, ಪೂಜಾರಿ, ಪೂಜೆ ಮಾಡುವವನು, ಯಾಜಕ


Translation in other languages :

किसी तीर्थ या मंदिर में लोगों को देवदर्शन या पूजा-पाठ करानेवाला पंडित।

बनारस में पंडे घाटों पर घूमते या बैठे हुए नजर आ ही जाते हैं।
तीर्थक, तीर्थिक, पंडा

Meaning : ದೇವರನ್ನು ಭಕ್ತಿಯಿಂದ ಆರಾಧಿಸುವವ

Example : ಅವನು ಹನುಮಂತನ ಭಕ್ತ

Synonyms : ಆರಾದಕ, ಔಪಾಸಕ, ಪೂಜಾರಿ, ಭಕ್ತ, ಸೇವಕ


Translation in other languages :

वह जो ईश्वर या देवता आदि की भक्ति करता है।

वह हनुमानजी का भक्त है।
उपासक, पुजारी, पुजेरी, प्रणत, भक्त, भगत, साधक, सेवक

One bound by vows to a religion or life of worship or service.

Monasteries of votaries.
votary

Meaning : ಪೂಜೆ ಮಾಡುವ ವ್ಯಕ್ತಿ

Example : ಯಾರು ಭಗವಂತನನ್ನು ನಿಜವಾಗಿ ಉಪಾಸನೆ ಮಾಡುವರೂ ಅವರು ಸಂಸಾರ ಜಂಜಾಟದಿಂದ ಮುಕ್ತಿಯನ್ನು ಪಡೆಯುವರು.

Synonyms : ಆರಾದಕ, ಆರಾಧ್ಯ, ಪೂಜಾರಿ, ಭಕ್ತ


Translation in other languages :

वह जो पूजा करता हो।

भगवान का सच्चा उपासक सांसारिक बंधनों से मुक्त हो जाता है।
अराधी, अवराधी, आराधक, आराधी, उपासक, पुजारी, पुजेरी, पुजैया, पूजक, पूजयिता, भक्त

Someone who prays to God.

prayer, supplicant

ಉಪಾಸಕ   ಗುಣವಾಚಕ

Meaning : ಉಪಾಸನೆ ಅಥವಾ ಪೂಜೆಯನ್ನು ಮಾಡುವಂತಹ

Example : ಉಪಾಸಕನಾದ ವ್ಯಕ್ತಿಯ ಎಲ್ಲಾ ಇಷ್ಟಾರ್ಥಗಳು ಪೂರ್ತಿಯಾದವು.

Synonyms : ಆರಾಧಕ, ಆರಾಧಕನಾದ, ಆರಾಧಕನಾದಂತ, ಆರಾಧಕನಾದಂತಹ, ಉಪಾಸಕನಾದ, ಉಪಾಸಕನಾದಂತ, ಉಪಾಸಕನಾದಂತಹ


Translation in other languages :

उपासना या पूजा करने वाला।

उपासक व्यक्ति की सभी कामनाएँ पूरी हो गईं।
अराधी, अवराधक, आराधक, आराधी, आराध्यमान, उपासक, पुजारी, पुजेरी, पुजैया, पूजक, भक्त