Copy page URL Share on Twitter Share on WhatsApp Share on Facebook
Get it on Google Play
Meaning of word ಉಪಾಸನೆಮಾಡುವವ from ಕನ್ನಡ dictionary with examples, synonyms and antonyms.

Meaning : ಯಾವುದೋ ಒಂದನ್ನು ದೇವರೆಂದು ನಂಬಿ ಅದರ ಆರಾಧನೆಯನ್ನು ಮಾಡುವವ ಅಥವಾ ಅದನ್ನು ಪರಮ ಮಹಾತ್ಮ ಅಥವಾ ಪರಮಶ್ರೇಷ್ಠ ಎಂದು ನಂಬುವವ

Example : ಅವನು ಗಾಂಧೀಜಿಯ ಭಕ್ತ ಗಾಂಧೀಜಿ ಅಹಿಂಸೆಯ ಪೂಜಾರಿ.

Synonyms : ಅನುರಾಗಿ, ಅರ್ಚಕ, ಆರಾಧಕ, ಆರಾಧನೆಮಾಡುವವ, ಉಪಾಸಕ, ಪೂಜಾರಿ, ಪೂಜಿತ, ಪೂಜಿಸುವವನು, ಭಕ್ತ, ಭಕ್ತಿಯುಳ್ಳವ, ವಿಭಾಜಿಸಿದ, ಸೇವಕ


Translation in other languages :

किसी को देवतुल्य मानकर उसकी भक्ति करनेवाला या उसका परम महत्त्व माननेवाला व्यक्ति।

वह गांधीजी का भक्त है।
गाँधीजी अहिंसा के पुजारी थे।
उपासक, पुजारी, पुजेरी, भक्त

An ardent follower and admirer.

buff, devotee, fan, lover