Copy page URL Share on Twitter Share on WhatsApp Share on Facebook
Get it on Google Play
Meaning of word ಉಪೇಕ್ಷೆ from ಕನ್ನಡ dictionary with examples, synonyms and antonyms.

ಉಪೇಕ್ಷೆ   ನಾಮಪದ

Meaning : ಯಾವುದೇ ವಸ್ತು ಸಂಗತಿಯ ಬಗ್ಗೆ ಲಕ್ಷ್ಯವನ್ನು ವಹಿಸದೆ ಇರುವುದು

Example : ಎಲ್ಲವನ್ನು ನಿರ್ಲಕ್ಷ ಮಾಡುವ ಮನುಷ್ಯ ಜೀವನದಲ್ಲಿ ತುಂಬಾ ಕಷ್ಟವನ್ನು ಅನುಭವಿಸುತ್ತಾನೆ.

Synonyms : ಗಮನಿಸದಿರುವಿಕೆ, ನಿರ್ಲಕ್ಷ


Translation in other languages :

किसी वस्तु, बात आदि पर विचार न करने की क्रिया या भाव।

अविचारण से मनुष्य कठिनाई में फँस जाता है।
अचिंतन, अविचारण

The trait of forgetting or ignoring your responsibilities.

heedlessness, inadvertence, inadvertency, unmindfulness

Meaning : ಲಕ್ಷ್ಯವನ್ನು ನೀಡದಿರುವ ಕ್ರಿಯೆ

Example : ದಿನ ಪ್ರತಿದಿನ ಮರ-ಗಿಡಗಳ ಬಗ್ಗೆ ನಾವು ಉಪೇಕ್ಷೆ ಮಾಡುಬಾರದು.

Synonyms : ಉದಾಸೀನ, ಗಮನ ಹೀನತೆ


Translation in other languages :

Lack of attention and due care.

disregard, neglect

Meaning : ಯಾವುದೇ ವಿಷಯ ಅಥವಾ ಸಂಗತಿಯ ಬಗೆಗೆ ಆಸಕ್ತಿಯನ್ನು ಕುತೂಹಲವನ್ನು ತೋರದೆ ಇರುವುದು ಅಥವಾ ಬೇಕಂತಲೇ ಹಾಗೆ ಮಾಡುವುದು

Example : ಅವನು ಜೀವನ ಪೂರ್ತಿ ಉಪೇಕ್ಷೆಗೊಳಲಾಗದ ಅಥವಾ ಅಲಕ್ಷ್ಯದ ಜನರ ಸೇವೆಯಲ್ಲಿಯೇ ಕಳೆದನು.

Synonyms : ಅಲಕ್ಷ್ಯ, ಕಡೆಗಣಿಸುವಿಕೆ


Translation in other languages :

वह व्यक्ति जिसकी उपेक्षा की गई हो या जिस पर ध्यान न दिया गया हो।

वे जीवनभर गरीबों तथा उपेक्षितों की सेवा में लगे रहे।
अवगणित, उपेक्षित

ಉಪೇಕ್ಷೆ   ಗುಣವಾಚಕ

Meaning : ಜ್ಞಾನ ಅಥವಾ ಆದೇಶವನ್ನು ಕೇಳದಂತಹ

Example : ತಿರಸ್ಕಾರದ ಕರ್ಮಚಾರಿಗಳನ್ನು ಬಿಟ್ಟು ಬಿಡಲಾಯಿತು.

Synonyms : ಅನಾದರ, ಅನಾದರಣವಾದ, ಅನಾದರಣವಾದಂತ, ಅನಾದರಣವಾದಂತಹ, ಅನಾದರವಾದ, ಅನಾದರವಾದಂತ, ಅನಾದರವಾದಂತಹ, ಅವಹೇಳನ, ಅವಹೇಳನಂತ, ಅವಹೇಳನಂತಹ, ಅವಹೇಳನಕರ, ಅವಹೇಳನಕರವಾದ, ಅವಹೇಳನಕರವಾದಂತ, ಅವಹೇಳನಕರವಾದಂತಹ, ಅವಹೇಳನದ, ಅವಹೇಳನದಂತ, ಅವಹೇಳನದಂತಹ, ಉಪೇಕ್ಷೆಯ, ಉಪೇಕ್ಷೆಯಂತ, ಉಪೇಕ್ಷೆಯಂತಹ, ತಿರಸ್ಕಾರ, ತಿರಸ್ಕಾರದ, ತಿರಸ್ಕಾರದಂತ, ತಿರಸ್ಕಾರದಂತಹ


Translation in other languages :

आज्ञा या हुक्म न मानने वाला।

अवज्ञाकारी कर्मचारियों को निलम्बित किया जाएगा।
अनाज्ञाकारी, अवज्ञाकारी

Not obeying or complying with commands of those in authority.

Disobedient children.
disobedient