Meaning : ಸರಿಸೃಪ ವರ್ಗಕ್ಕೆ ಸೇರಿದ ಜೀವ ತೆಳ್ಳಗೆ ಮತ್ತು ಉದ್ದವಾಗಿದ್ದು ಹರಿದಾಡುತ್ತವೆ ಮತ್ತು ಅದರ ಹಲವಾರು ಜಾತಿ ಇರುವುದು
Example :
ಪ್ರಾಯಶಃ ಐ,ಐ,ಟಿ ಬಾಂಬೆಯಲ್ಲಿ ಹಲವಾರು ತರಹದ ವಿಷಕಾರಿ ಹಾವುಗಳು ಹರಿಯುತ್ತಿರುವುದನ್ನು ನೋಡಬಹುದು.
Synonyms : ಫಣಿ, ಸರಿಸೃಪ, ಸರ್ಪ, ಹಾವು
Translation in other languages :
सरीसृप वर्ग का एक रेंगने वाला पतला और लंबा जीव जिसकी कई जातियाँ पायी जाती हैं।
प्रायः आई आई टी बॉम्बे में कई तरह के ज़हरीले साँप रेंगते हुए देखे जा सकते हैं।