Meaning : ಭೂಮಿ ಅಥವಾ ಯಾವುದಾದರು ಆಧಾರದ ಮೇಲೆ ಉರುಳಾಡುವುದು ಅಥವಾ ಮಲಗಿ ಆ ಕಡೆ-ಈ ಕಡೆ ತಿರುಗು
Example :
ಮಗು ತನ್ನ ಇಷ್ಟವನ್ನು ಪುರ್ತಿ ಮಾಡಬೇಕೆಂದು ನೆಲೆದ ಮೇಲೆ ಹೊರಳಾಡು ಹಠಮಾಡುತ್ತದೆ.
Synonyms : ಒದ್ದಾಡು, ಹೊರಳಾಡು, ಹೊರಳು
Translation in other languages :
भूमि या किसी आधार पर चित्त या पट होते हुए इधर-उधर होना।
अपनी ज़िद्द पूरी कराने के लिए बच्चे अक़सर ज़मीन पर लोटते हैं।Meaning : ಮೇಲೆ-ಕೆಳಗೆ ತಿರುಗುತ್ತ ಬೀಳುವ ಕ್ರಿಯೆ
Example :
ಕೈಯಿಂದ ಬಿದ್ದಂತಹ ಚೆಂಡು ಭೂಮಿಯ ಮೇಲೆ ಬಿದ್ದು ಉರುಳಿ ಹೋಯಿತು.
Synonyms : ಜಾರು, ಮುಗ್ಗರಿಸಿ ಬೀಳು
Translation in other languages :
Roll (a ball).
bowl