Copy page URL Share on Twitter Share on WhatsApp Share on Facebook
Get it on Google Play
Meaning of word ಉಲ್ಕೆ from ಕನ್ನಡ dictionary with examples, synonyms and antonyms.

ಉಲ್ಕೆ   ನಾಮಪದ

Meaning : ಕುದುರೆಗೆ ಬಾಲದಲ್ಲಿ ಆವರ್ತವಿರುತ್ತದೆ

Example : ಕುದುರೆಯ ಓಟದಲ್ಲಿ ಒಂದು ಕಪ್ಪು ಧೂಮಕೇತು ಪ್ರಥಮವಾಗಿ ಬಂದಿತು.

Synonyms : ಧೂಮಕೇತು, ಬಾಲಚಿಕ್ಕಿ


Translation in other languages :

वह घोड़ा जिसकी पूँछ में भँवरी हो।

घुड़दौड़ में एक काला धूमकेतु प्रथम आया।
धूमकेतु

Meaning : ಭೂಮಿಯ ಮೇಲೆ ಬಿದಂತಹ ಉಲ್ಕೆ ಕಲ್ಲಿನ ರೂಪದಲ್ಲಿರುತ್ತದೆ

Example : ಕೆಲವು ಸಲ ರಾತ್ರಿಯಲ್ಲಿ ಆಕಾಶದಿಂದ ಪೃಥ್ವಿಯ ಮೇಲೆ ಬೀಳುವ ಅಗ್ನಿಪಿಂಡಗಳನ್ನು ನಾವು ನೋಡಬಹುದು.

Synonyms : ಅಗ್ನಿಪಿಂಡ, ಉಲ್ಕಾ ಖಂಡ, ಉಲ್ಕಾ-ಖಂಡ, ಉಲ್ಕಾಖಂಡ, ಜ್ವಾಲೆ, ತಾರೆ


Translation in other languages :

गिरी हुई उल्का जो पत्थर के रूप में होती है।

वैज्ञानिक उल्काश्म का परीक्षण कर रहे हैं।
उल्काखंड, उल्काखण्ड, उल्काश्म, तारकाभाश्म, तारकाश्म, ताराश्म

Stony or metallic object that is the remains of a meteoroid that has reached the earth's surface.

meteorite

Meaning : ಒಂದು ಸೌರಮಂಡಲದ ವಸ್ತು ಕಲ್ಲು, ಧೂಳು, ಮಂಜುಗಳಿಂದ ಮಾಡಿರುವಂತಹ ಒಂದು ಖಂಡವಾಗುತ್ತದೆ ಮತ್ತು ಅದು ಗ್ರಹಗಳಿಗೆ ಸಮಾನವಾಗಿ ಸೂರ್ಯನನ್ನು ಪ್ರದಕ್ಷಿಣೆಯಾಗುತ್ತದೆ

Example : ಧೂಮಕೇತು ಆಗಾಗ ಕಾಣಿಸಿಕೊಳ್ಳುತ್ತವೆ.

Synonyms : ಅಗ್ನಿ, ಧೂಮಕೇತು, ಬಾಲಚಿಕ್ಕಿ, ಬಾಲವುಳ್ಳನಕ್ಷತ್ರ


Translation in other languages :

एक सौरमण्डलीय वस्तु जो पत्थर, धूल, बर्फ़ और गैस का बना एक छोटा खंड होता है और यह ग्रहों के समान सूर्य की परिक्रमा करता है।

धूमकेतु कभी-कभी दिखाई देता है।
आहिक, केतु, दुमतारा, धूम, धूमकेतु, पुच्छल तारा, पुच्छलतारा, विकेश, शिखी

(astronomy) a relatively small extraterrestrial body consisting of a frozen mass that travels around the sun in a highly elliptical orbit.

comet

Meaning : ಒಂದು ಪ್ರಕಾರದ ಹೊಳೆಯುವ ಗುಂಡು ಒಮ್ಮೊಮ್ಮೆ ರಾತ್ರಿ ವೇಳೆಯ ಆಕಾಶದಲ್ಲಿ ಇಲ್ಲಿ-ಅಲ್ಲಿ ಹೋಗುವುದು ಅಥವಾ ಭೂಮಿಯ ಮೇಲೆ ಬೀಳುವಂತೆ ಕಾಣುವುದು

Example : ಶ್ಯಾಮನು ಉಲ್ಕೆಗಳ ಬಗೆಗೆ ಅಧ್ಯಾಯನ ಮಾಡುತ್ತಿದ್ದಾನೆ.

Synonyms : ನಕ್ಷತ್ರ


Translation in other languages :

एक प्रकार के चमकीले पिंड जो कभी-कभी रात को आकाश में इधर-उधर जाते या पृथ्वी पर गिरते हुए दिखाई देते हैं।

श्याम खगोलविज्ञान के अंतर्गत उल्का का अध्ययन कर रहा है।
उल्का, उल्कापिंड, टूटता तारा, तारका, तारकाभ, लूक

(astronomy) any of the small solid extraterrestrial bodies that hits the earth's atmosphere.

meteor, meteoroid