Meaning : ಯಾವುದಾದರು ಹಳೆಯ ಘಟನೆ, ಉಲ್ಲೇಖ ಮೊದಲಾದವುಗಳ ಚರ್ಚೆಯು ಸಾಕ್ಷಿ, ಸಂಕೇತ, ಪ್ರಮಾಣ ಮೊದಲಾದ ರೂಪದಲ್ಲಿ ಆಗಿರುವಂತಹ
Example :
ಅವನು ತಮ್ಮ ಪುಸ್ತಕದಲ್ಲಿ ಉಲ್ಲೇಖಿಸಿದ ವಿಷಯಗಳನ್ನು ನೀಡಿದ್ದಾರೆ.
Translation in other languages :
किसी पूर्व घटना, उल्लेख आदि की ऐसी चर्चा जो साक्षी, संकेत, प्रमाण आदि के रूप में की गई हो।
उन्होंने कुछ अभिदेशों द्वारा अपनी बातों की पुष्टि की।Meaning : ಯಾವುದೇ ಬರಹದಲ್ಲಿ ಮೊದಲು ಬಂದ ಅಂಶವನ್ನು ಮುಂದಿನ ಭಾಗದ ಬರಹದಲ್ಲಿ ಮತ್ತೆ ಹೇಳುವ ಇಲ್ಲವೇ ನೆನಪುತರುವ ಪ್ರಕ್ರಿಯೆಗೆ ಸಂಬಂಧಿಸಿದ
Example :
ಉಲ್ಲೇಖಿತ ಘಟನೆ ಇದುವರೆಗೂ ಅತೀ ಹೆಚ್ಚಿನ ಪ್ರತಿಸ್ಪಂದನೆಯನ್ನು ತಂದಿದೆ.
Synonyms : ಉಲ್ಲೇಖಿತ, ಉಲ್ಲೇಖಿಸಿದಂತ, ಉಲ್ಲೇಖಿಸಿದಂತಹ, ಪೂರ್ವೋಕ್ತ, ಮುಂಚೆ ತಿಳಿಸಿದ, ಮುಂಚೆ ತಿಳಿಸಿದಂತ, ಮುಂಚೆ ತಿಳಿಸಿದಂತಹ, ಮುಂಚೆ ಹೇಳಿದ, ಮುಂಚೆ ಹೇಳಿದಂತ, ಮುಂಚೆ ಹೇಳಿದಂತಹ, ಮೇಲೆ ತಿಳಿಸಿದ, ಮೇಲೆ ತಿಳಿಸಿದಂತ, ಮೇಲೆ ತಿಳಿಸಿದಂತಹ, ಮೇಲೆ ಹೇಳಿದ, ಮೇಲೆ ಹೇಳಿದಂತ, ಮೇಲೆ ಹೇಳಿದಂತಹ
Translation in other languages :
Meaning : ಯಾವುದನ್ನು ಉಲ್ಲೇಖಿಸಲಾಗಿದೆಯೋ
Example :
ರಾಮಯಣದಲ್ಲಿ ಭಗವಂತ ಶ್ರೀ ರಾಮನ ಉಲ್ಲೇಖಿತ ಕಥೆಯಿದೆ.
Synonyms : ಹೇಳಲ್ಪಟ್ಟ
Translation in other languages :