Meaning : ಊದಿರುವ ಅಥವಾ ಬಾವು ಬಂದಿರುವಂತಹ
Example :
ಊದಿರುವ ತನ್ನ ಮುಖವನ್ನು ತೋರಿಸಲು ಸಂಗೀತ ವೈದ್ಯರ ಹತ್ತಿರ ಹೋದಳು.
Synonyms : ಊದಿಕೊಂಡಿರುವ, ಊದಿಕೊಂಡಿರುವಂತ, ಊದಿಕೊಂಡಿರುವಂತಹ, ಊದಿರುವ, ಊದಿರುವಂತಹ, ಬಾವು, ಬಾವು ಬಂದಿರುವ, ಬಾವು ಬಂದಿರುವಂತ, ಬಾವು ಬಂದಿರುವಂತಹ
Translation in other languages :