Copy page URL Share on Twitter Share on WhatsApp Share on Facebook
Get it on Google Play
Meaning of word ಎಕ್ಕಡ from ಕನ್ನಡ dictionary with examples, synonyms and antonyms.

ಎಕ್ಕಡ   ನಾಮಪದ

Meaning : ತೆಳುವಾದ ನೂರಿನಿಂದ ಮಾಡಿರುವ ವಸ್ತು ಅದರಲ್ಲಿ ಕಾಲನ್ನು ಇಡಬಹುದು

Example : ಮಾರುಕಟ್ಟೆಯಲ್ಲಿ ತೆಂಗಿನಕಾಯಿಯ ಎಳೆ ಅಥವಾ ರಬ್ಬರನಿಂದ ಮಾಡಿದ ಜೋಡುಗಳು ಸುಲಭವಾಗಿ ದೊರೆಯುತ್ತದೆ.

Synonyms : ಕೆರವು, ಚಪ್ಪಲಿ, ಜೋಡು, ಪಾಪೋಸು


Translation in other languages :

तारों,रेशों आदि की बनी वह वस्तु जिस पर पैर पोछे जाते हैं।

बाज़ार में नारियल के रेशों तथा रबड़ के बने पैरपोश आसानी से मिल जाते हैं।
पाँवपोश, पापोश, पैरदान, पैरपोश

Meaning : ಕಾಲು ಸುರಕ್ಷಿತವಾಗಿ ಇರಲು ಚರ್ಮದಿಂದ ಮಾಡಿದ ಧರಿಸುವ ಒಂದು ಸಾದನ

Example : ದಯವಿಟ್ಟು ನಿಮ್ಮ ಪಾದರಕ್ಷೆಯನ್ನು ಹೊರಗೆ ಬಿಡಿ.

Synonyms : ಚಪ್ಪಲಿ, ಪಾದರಕ್ಷೆ, ಸ್ಲಿಪರ್


Translation in other languages :

सुरक्षा के लिए पैरों में पहना जाने वाला चर्म आदि का साधन।

कृपया पादत्राण बाहर रखिए।
पदत्राण, पादत्राण

Meaning : ಸುರಕ್ಷತೆಯ ದೃಷ್ಟಿಯಿಂದ ಪಾದಗಳಿಗೆ ಹಾಕಿಕೊಳ್ಳುವಂತಹ ಚರ್ಮ ಮತ್ತು ಮೊದಲಾದವುಗಳಿಂದ ಮಾಡಿರುವಂತಹ ವಸ್ತು ಅದು ಪೂರ್ತಿಯಾಗಿ ಬೆರಳುಗಳನ್ನು ಸಹ ರಕ್ಷಿಸುತ್ತದೆ

Example : ನೀವು ಮಳೆಗಾಲದಲ್ಲಿ ಬಟ್ಟೆಯಿಂದ ಮಾಡಿದ ಜೋಡುಗಳನ್ನು ಹಾಕಿಕೊಳ್ಳಬಾರದು.

Synonyms : ಕೆರವು, ಚಪ್ಪಲಿ, ಜೋಡು, ಪಾದತ್ರಾಣ, ಪಾಪೋಸು, ಮೆಟ್ಟು


Translation in other languages :

सुरक्षा की दृष्टि से पैरों में पहनी जाने वाली चमड़े आदि की बनी वह वस्तु जो पूरी तरह से उँगलियों को ढँके रहती है।

आप बरसात में कपड़े के जूते न पहनें।
उपानह, जूता, पदत्राण, पादत्राण, पापोश

Footwear shaped to fit the foot (below the ankle) with a flexible upper of leather or plastic and a sole and heel of heavier material.

shoe