Copy page URL Share on Twitter Share on WhatsApp Share on Facebook
Get it on Google Play
Meaning of word ಎಚ್ಚರಿಕೆ from ಕನ್ನಡ dictionary with examples, synonyms and antonyms.

ಎಚ್ಚರಿಕೆ   ನಾಮಪದ

Meaning : ಎಲ್ಲ ಮಾತುಗಳು ಅರ್ಥವಾಗುತ್ತಿರುವ ಸ್ಥತಿ

Example : ನಾವು ಜಾಗೃತದಿಂದ ಇದ್ದಾಗ ಮಾತ್ರ ನಮ್ಮ ಇಂದ್ರಿಯಗಳಿಗೆ ಗೋಚರಿಸುವುದು

Synonyms : ಜಾಗೃತ, ಜೋಕೆ, ವ್ಯವಧಾನ


Translation in other languages :

वह अवस्था जिसमें सब बातों का परिज्ञान होता रहता है।

जागृत में ही हमें इंद्रिय ज्ञान होता है।
जागृत, जागृत अवस्था, जाग्रत, जाग्रत अवस्था, जाग्रत्

The state of remaining awake.

Days of danger and nights of waking.
waking

Meaning : ನಿಧಾನ ಅಥವಾ ಸಮಾಧಾನವಾಗಿ ಇರುವ ಅವಸ್ಥೆ ಅಥವಾ ಭಾವನೆ

Example : ರಸ್ತೆ ದಾಟುವಾಗ ನಿಧಾನವಾಗಿ ಎರಡು ಬದಿ ನೋಡಿ ದಾಟಬೇಕು

Synonyms : ಎಚ್ಚರ, ಜಾಗರೂಕ, ನಿಧಾನವಾಗಿ, ಮುಂಜಾಗ್ರತೆ, ಮುನ್ನೆಚ್ಚರಿಕೆ, ಸಮಾಧಾನವಾಗಿ


Translation in other languages :

सावधान या सतर्क रहने की अवस्था या भाव।

सड़क पार करते समय सावधानी बरतनी चाहिए।
अवधान, अवधानता, इहतियात, एहतियात, सतर्कता, सावधानता, सावधानी

Judiciousness in avoiding harm or danger.

He exercised caution in opening the door.
He handled the vase with care.
care, caution, forethought, precaution

Meaning : ಮುಂಚಿತವಾಗಿಯೇ ಎಚ್ಚರಿಸುವಂತ ಅಥವಾ ಸುಳಿವು ನೀಡುವ ಮಾತು

Example : ಮೀನುಗಾರರಿಗೆ ಹವಾಮಾನ ಇಲಾಖೆಯವರು ಸಮುದ್ರದೊಳಗೆ ಹೋಗಬಾರದೆಂಬ ಮುನ್ಸೂಚನೆ ನೀಡಿದ್ದಾರೆ.

Synonyms : ಮುನ್ಸೂಚನೆ, ಸುಳಿವು, ಸೂಚನೆ


Translation in other languages :

चेताने या सावधान करने के लिए कही जाने वाली बात।

मौसम विभाग ने आज मछुआरों को समुद्र में न जाने की चेतावनी दी है।
अलर्ट, चेतावनी, तम्बीह, वार्निंग, वॉर्निंग

A message informing of danger.

A warning that still more bombs could explode.
warning

ಎಚ್ಚರಿಕೆ   ಗುಣವಾಚಕ

Meaning : ಜಾಗರೂಕತೆಗೆ ಸಂಬಂಧಿಸಿದ ಅಥವಾ ಜಾಗರೂಕತೆಯ ರೂಪದಲ್ಲಿ ಅಥವಾ ಸಮಾದಾನಕರವಾದ ವಿಚಾರದಿಂದ ಮಾಡುವುದಂತಹ

Example : ಪೊಲೀಸರು ಶತ್ರುಗಳ ಬಂಧನಕ್ಕಾಗಿ ಜಾಗರೂಕತೆಯಿಂದ ಕಾರ್ಯಾಚರಣೆಯನ್ನು ನಡೆಸುತ್ತಿದೆ.

Synonyms : ಎಚ್ಚರ, ಎಚ್ಚರದ, ಎಚ್ಚರಿಕೆಯ, ಜಾಗರೂಕತೆ, ಜಾಗರೂಕತೆಯ, ಜಾಗರೂಕತೆಯಂತ, ಜಾಗರೂಕತೆಯಂತಹ


Translation in other languages :

एहतियात संबंधी या एहतियात के रूप में या सावधानी के विचार से किया जाने वाला।

पुलिस हमलों से बचने के लिए एहतियाती कारवाई कर रही है।
एहतियाती