Meaning : ಯಾವುದೇ ವಸ್ತು ಅಥವಾ ಕೆಲಸವನ್ನು ಸರಿಯಾಗಿ ಮಾಡುವ ಕ್ರಿಯೆ
Example :
ವಸ್ತುಗಳನ್ನು ಸರಿಯಾಗಿ ಇಡುವುದರಿಂದ ಅವು ಹೆಚ್ಚು ದಿನಗಳ ವರೆಗೂ ಬಾಳಿಕೆ ಬರುವುದು
Synonyms : ಇಡು, ಜಾಗರೂಕ, ಜೋಪಾನ, ನೋಡಿಕೊ, ಶೃಂಗಾರ, ಹುಷಾರಾಗಿ
Translation in other languages :
किसी चीज़ या काम की देख-रेख करते हुए उसे बनाए रखने और अच्छी तरह चलाए रखने की क्रिया या भाव।
अच्छे रख-रखाव से वस्तुएँ ज्यादा दिनों तक सुरक्षित रहती हैं।Activity involved in maintaining something in good working order.
He wrote the manual on car care.Meaning : ಯಾವುದನ್ನಾದರೂ ಮಾಡುವಾಗ ಅಥವಾ ಏನನ್ನಾದರೂ ನಿರ್ಧಾರ ತೆಗೆದುಕೊಳ್ಳುವಾಗ ವಹಿಸಬೇಕಾದ ಮುಂಜಾಗರುಕತೆ
Example :
ಸೈನಿಕರು ಗಡಿಯಲ್ಲಿ ಯಾವಾಗಲೂ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುತ್ತಾರೆ.
Synonyms : ಮುಂಜಾಗ್ರತೆಯಿಂದ, ಮುನ್ನೆಚ್ಚರಿಕೆಯಿಂದ
Translation in other languages :
सोच विचार कर या सोच समझ कर।
सोच विचार कर ही मैंने इस काम को हाथ में लिया।