Meaning : ಸಂಖ್ಯೆ ಅಥವಾ ಎಣಿಕೆಯ ಸೂಚಕ
Example :
ಮೂರು, ಏಳರ ಸಂಖ್ಯೆಯನ್ನು ದುರಾದೃಷ್ಠ ಸಂಖ್ಯೆಗಳೆಂದು ಗುರುತಿಸುತ್ತಾರೆ.
Translation in other languages :
Any division of quantity accepted as a standard of measurement or exchange.
The dollar is the United States unit of currency.Meaning : ಯಾವುದೇ ವಸ್ತು ಅಥವಾ ಸರಕನ್ನು ಎಣಿಸುವಿಕೆಯ ಕೆಲಸ
Example :
ಅವರ ಗಣನೆಯಲ್ಲಿ ದೊಡ್ಡ ದೊಡ್ಡ ವಿದ್ವಾಂಸರೂ ಸೇರಿದ್ದಾರೆ. ಅವರ ಎಣಿಕೆ ತಪ್ಪಾಗಿದೆ.
Translation in other languages :
Meaning : ಯಾವುದೇ ವಸ್ತು ಸಂಗತಿಯ ವಸ್ತು ಸ್ಥಿತಿಯನ್ನು ಆದರಿಸಿ ಊಹೆಯ ಲೆಕ್ಕಾಚಾರ ಮಾಡುವುದು
Example :
ಈ ವಸ್ತುವಿನ ಅಂದಾಜು ಬೆಲೆ ನೂರು ರೂಪಾಯಿ ಇರಬಹುದು.
Translation in other languages :
A judgment of the qualities of something or somebody.
Many factors are involved in any estimate of human life.Meaning : ಯಾವುದಾದರೂ ವಿಷಯದಲ್ಲಿ ಬೇರೆಯವರ ವಿಚಾರ ಅಥವಾ ಆಲೋಚನೆ
Example :
ಎಲ್ಲರ ಅಭಿಪ್ರಾಯದಂತೆ ಈ ಕಟ್ಟಡದ ನಿರ್ಮಾಣವನ್ನು ಸ್ಥಗಿತಗೊಳಿಸಲಾಗಿದೆ
Synonyms : ಅನಿಸಿಕೆ, ಅಭಿಪ್ರಾಯ, ಜನಮತ, ತೋಚಿಕೆ
Translation in other languages :
A personal belief or judgment that is not founded on proof or certainty.
My opinion differs from yours.Meaning : ಅಯ್ಕೆ ಮಾಡಿದ ಸೌದೆಯ ತುಂಡು ಮುಂತಾದವುಗಳನ್ನು ರಾಶಿ ಮಾಡಿ ಅದರ ಮೇಲೆ ಹೆಣ ಸುಡುವುದು
Example :
ಇತ್ತಿಚಿನ ದಿನಗಳಲ್ಲಿ ನಡೆಯುತ್ತಿರುವುದನ್ನು ನೋಡಿದರೆ ಗಾಂಧೀಜಿ ಅವರ ಚಿಂತನೆ, ಆತ್ಮೀಯ ಸದ್ಭಾವನೆ, ಪ್ರೇಮ, ಅಹಿಂಸೆ ಇವೆಲ್ಲಾ ಅವರ ಜತೆನೆ ಸುಟ್ಟು ಬೂದಿಯಾದಂತೆ ಕಾಣುವುದು.
Synonyms : ಅಭಿಪ್ರಾಯ, ಆಶಯ, ಇಂಗಿತ, ಊಹೆ, ಕಲ್ಪನೆ, ಚಿಂತೆ, ವಿಚಾರ ಧಾರೆ, ವಿಚಾರ ಶಕ್ತಿ
Translation in other languages :
Meaning : ಅದು ನಿಶ್ಚಿತ ಅಥವಾ ಸ್ಥಿರವಾಗಿರುವ ಸರ್ವಸಮ್ಮತಿಯಾದ ಅಥವಾ ಮಾಪನೆಯ ಅನುಸಾರವಾಗಿ ಯಾವುದೇ ಪ್ರಕಾರದ ಯೋಗ್ಯತೆ, ಶ್ರೇಷ್ಠತೆ, ಗುಣ ಇವೆಲ್ಲದರ ಅನುಮಾನ ಅಥವಾ ಕಲ್ಪನೆ
Example :
ಭಾರತದಲ್ಲಿ ಶಿಕ್ಷಣದ ಮಾನದಂಡನೆಯು ಮೊದಲಿಗಿಂತ ಈಗ ಉನ್ನತಿಯಲ್ಲಿದೆ.
Synonyms : ಅಳತೆ ಕೋಲು, ಒಂದು ಮಟ್ಟ, ಒಟ್ಟು, ಗಣನೆ, ಪರಿಮಾಣ
Translation in other languages :
वह निश्चित या स्थिर किया हुआ सर्वमान्य मान या माप जिसके अनुसार किसी प्रकार की योग्यता, श्रेष्ठता, गुण आदि का अनुमान या कल्पना की जाए।
भारत में शिक्षा का मानदंड पहले से अच्छा हो गया है।A standard or model or pattern regarded as typical.
The current middle-class norm of two children per family.Meaning : ಯಾವುದಾದರು ವಸ್ತು ಮೊದಲಾದವುಗಳನ್ನು ಎಣಿಸುವುದು
Example :
ಅವರು ಸಭೆಯಲ್ಲಿ ಉಪಸ್ಥಿತರಿದ್ದ ಎಲ್ಲಾ ಜನರನ್ನು ಎಣಿಸಿದರು.
Synonyms : ಎಣಿಕೆ ಮಾಡು, ಎಣಿಸು, ಗಣನೆ, ಗಣನೆ ಮಾಡು
Translation in other languages :
किसी वस्तु आदि की गिनती करना।
उसने सभा में उपस्थित सभी लोगों को गिना।