Copy page URL Share on Twitter Share on WhatsApp Share on Facebook
Get it on Google Play
Meaning of word ಎಲ್ಲೆಯಿಲ್ಲದಂತ from ಕನ್ನಡ dictionary with examples, synonyms and antonyms.

ಎಲ್ಲೆಯಿಲ್ಲದಂತ   ಗುಣವಾಚಕ

Meaning : ಯಾವುದೇ ಮಿತಿ ಇರದುದು

Example : ಸ್ವಾಮೀಜಿಗಳು ಭಗವಂತನ ಮಹಿಮೆ ಅಪಾರ ಎಂದರು.

Synonyms : ಅಪಾರ, ಅಪಾರವಾದ, ಅಪಾರವಾದಂತ, ಅಪಾರವಾದಂತಹ, ಅಮಿತ, ಅಮಿತವಾದ, ಅಮಿತವಾದಂತ, ಅಮಿತವಾದಂತಹ, ಎಲ್ಲೆಯಿಲ್ಲದ, ಎಲ್ಲೆಯಿಲ್ಲದಂತಹ, ಮಿತಿಯಿಲ್ಲದ, ಮಿತಿಯಿಲ್ಲದಂತ, ಮಿತಿಯಿಲ್ಲದಂತಹ, ಸೀಮಾ ರಹಿತ, ಸೀಮಾ ರಹಿತವಾದ, ಸೀಮಾ ರಹಿತವಾದಂತ, ಸೀಮಾ ರಹಿತವಾದಂತಹ


Translation in other languages :

Seemingly boundless in amount, number, degree, or especially extent.

Unbounded enthusiasm.
Children with boundless energy.
A limitless supply of money.
boundless, limitless, unbounded

Meaning : ಬಹಳ ಜಾಸ್ತಿ ಅಥವಾ ಲೆಕ್ಕವಿಲ್ಲದಷ್ಟಿರುವುದು

Example : ಅವನ ಬಳಿ ವಿಪರೀತವಾದ ಹಣವಿದೆಅವನು ಹೆಂಡವನ್ನು ಮಿತಿಮೀರಿ ಕುಡಿದಿದ್ದಾನೆ.

Synonyms : ಎಲ್ಲೆಯಿಲ್ಲದ, ಎಲ್ಲೆಯಿಲ್ಲದಂತಹ, ಮಿತಿಮೀರಿದ, ಮಿತಿಮೀರಿದಂತ, ಮಿತಿಮೀರಿದಂತಹ, ವಿಪರೀತವಾದ, ವಿಪರೀತವಾದಂತ, ವಿಪರೀತವಾದಂತಹ


Translation in other languages :

प्रेम के भावों से भरा हुआ।

इस आशिक़ाना मौसम में उनकी ज़ुदाई सही नहीं जाती है।
आशिक़ाना, आशिकाना, प्रेमपूर्ण, प्रेममय, सरस

Giving sexual pleasure. Sexually arousing.

erotic, titillating