Copy page URL Share on Twitter Share on WhatsApp Share on Facebook
Get it on Google Play
Meaning of word ಎಳೆತನ from ಕನ್ನಡ dictionary with examples, synonyms and antonyms.

ಎಳೆತನ   ನಾಮಪದ

Meaning : ಜನನದಿಂದ ಪ್ರಾಯದ ವರೆಗಿನ ಸಮಯ

Example : ಅವನ ಬಾಲ್ಯ ತುಂಬಾ ಕಷ್ಟದಿಂದ ಕಳೆಯಿತು.

Synonyms : ಬಾಲ್ಯ, ಬಾಲ್ಯಾವಸ್ಥೆ, ಮಗುತನ, ಶೈಶವ


Translation in other languages :

वह समय जब तक कोई शिशु होता है।

उसका बचपन बहुत कठिनाई में बीता।
बचपन, शैशव

The time of person's life when they are a child.

childhood

Meaning : ಬಾಲ್ಯದಿಂದ ಯೌವನದ ವರೆಗಿನ ನಡುವಿನ ಸಮಯ

Example : ಶ್ಯಾಮನು ತನ್ನ ಬಾಲ್ಯಾವಸ್ಥೆಯನ್ನು ತನ್ನ ಅಜ್ಜಿ ಮನೆಯಲ್ಲಿ ಕಳೆದನು.

Synonyms : ಬಾಲ್ಯ, ಬಾಲ್ಯಾವಸ್ಥೆ, ಮಗುತನ, ಶೈಶವ


Translation in other languages :

शैशव और युवा होने के बीच का समय।

श्याम का बाल्यकाल अपने ननिहाल में बीता।
बचपन, बालपन, बालावस्था, बाल्यकाल, लड़कपन

The time of person's life when they are a child.

childhood