Meaning : ಯಾವುದನ್ನು ಎಸೆಯಲಾಗಿದೆಯೋ
Example :
ಎಸೆಯಲಾದಂತಹ ಉಪಗ್ರಹದಿಂದ ಈಗ ಸಂಕೇತ ದೊರೆಯುತ್ತಿದೆ.
Synonyms : ಎಸೆದಂತ, ಎಸೆದಂತಹ, ಎಸೆಯಲಾದ, ಎಸೆಯಲಾದಂತ, ಎಸೆಯಲಾದಂತಹ
Translation in other languages :
Meaning : ಎಸೆಯಲಾದ ಅಥವಾ ಆಚೆ ಹಾಕಲಾದಂತಹ
Example :
ಅವನು ಎಸೆಯಲಾದಂತಹ ಊಟವನ್ನು ಎತ್ತಿಕೊಂಡು ಹೋದನು.
Synonyms : ಆಚೆ ಹಾಕಿದ, ಆಚೆ ಹಾಕಿದಂತ, ಆಚೆ ಹಾಕಿದಂತಹ, ಎಸೆಯಲಾದ, ಎಸೆಯಲಾದಂತ, ಎಸೆಯಲಾದಂತಹ, ಎಸೆಯಲ್ಪಟ್ಟ, ಎಸೆಯಲ್ಪಟ್ಟಂತ, ಎಸೆಯಲ್ಪಟ್ಟಂತಹ
Translation in other languages :