Meaning : ಬಿಟ್ಟಂತಹ ಅಥವಾ ಎಸೆದಂತಹ
Example :
ಧನಸ್ಸಿನಿಂದ ಬಿಟ್ಟಂತಹ ಬಾಣ ನೇರವಾಗಿ ಲಕ್ಷ್ಮಣನ ಕಡೆಗೆ ಹೋಯಿತು.
Synonyms : ಎಸೆದಂತ, ಎಸೆದಂತಹ, ಎಸೆಯಲ್ಪಟ್ಟ, ಎಸೆಯಲ್ಪಟ್ಟಂತಹ, ಬಿಟ್ಟಂತ, ಬಿಟ್ಟಂತಹ, ಬಿಡಲ್ಪಟ್ಟಂತ, ಬಿಡಲ್ಪಟ್ಟಂತಹ
Translation in other languages :
Meaning : ಎಸೆಯಲಾದ ಅಥವಾ ಆಚೆ ಹಾಕಲಾದಂತಹ
Example :
ಅವನು ಎಸೆಯಲಾದಂತಹ ಊಟವನ್ನು ಎತ್ತಿಕೊಂಡು ಹೋದನು.
Synonyms : ಆಚೆ ಹಾಕಿದ, ಆಚೆ ಹಾಕಿದಂತ, ಆಚೆ ಹಾಕಿದಂತಹ, ಎಸೆದ, ಎಸೆಯಲಾದ, ಎಸೆಯಲಾದಂತ, ಎಸೆಯಲಾದಂತಹ, ಎಸೆಯಲ್ಪಟ್ಟ, ಎಸೆಯಲ್ಪಟ್ಟಂತಹ
Translation in other languages :