Meaning : ಕೇವಲ ಒಬ್ಬ ವ್ಯಕ್ತಿ ಎಲ್ಲಾ ಭೂಮಿಕೆಯ ಕಥೋಪಕಥನವನ್ನು ಅಭಿನಯಗಳ ಮೂಲಕ ನಾಟಕವನ್ನು ಮಾಡುವ ಕ್ರಿಯೆ
Example :
ಪುಃ ಲಃ ದೇಶಪಾಂಡೆಯು ಏಕಾಭಿನಯದಲ್ಲಿ ನಿಪುಣನಾಗಿದ್ದಾನೆ.
Translation in other languages :
Meaning : ಈ ನಾಟಕದಲ್ಲಿ ಕೇವಲ ಒಬ್ಬನೇ ವ್ಯಕ್ತಿ ಎಲ್ಲಾ ಪಾತ್ರಗಳ ಅಭಿನಯವನ್ನು ಮಾಡುತ್ತಾನೆ
Example :
ಇಂದು ಇಲ್ಲಿ ಅವನ ಏಕಾಭಿನಯ ನಾಟಕವಿದೆ.
Synonyms : ಏಕಾಭಿನಯ ನಾಟಕ, ಏಕಾಭಿನಯ-ನಾಟಕ
Translation in other languages :