Copy page URL Share on Twitter Share on WhatsApp Share on Facebook
Get it on Google Play
Meaning of word ಐಶ್ವರ್ಯವಂತ from ಕನ್ನಡ dictionary with examples, synonyms and antonyms.

ಐಶ್ವರ್ಯವಂತ   ಗುಣವಾಚಕ

Meaning : ಯಾರೋ ಒಬ್ಬರ ಬಳಿ ಆಸ್ತಿ-ಪಸ್ತಿ ಇರುವುದು ಅಥವಾ ಹಣದಿಂದ ಸಂಪನ್ನನಾಗಿರುವ

Example : ಸಿರಿವಂತವ್ಯಕ್ತಿಯ ಸ್ವಭಾವವು ಫಲಕೊಡುವ ವೃಕ್ಷದಂತೆ ಇರುಬೇಕು.

Synonyms : ಅನುಕೂಲಸ್ಥ, ಅಮೀರ, ಆಗರ್ಭ ಶ್ರೀಮಂತ, ಆಸ್ತಿವಂತ, ಉಳ್ಳವ, ದನಿಕ, ಧನಪತಿ, ಧನವಂತ, ಶ್ರೀ, ಶ್ರೀಮಂತ, ಸಾವುಕಾರ, ಸಾಹುಕಾರ, ಸಿರಿವಂತ, ಹಣವಂತ


Translation in other languages :

Possessing material wealth.

Her father is extremely rich.
Many fond hopes are pinned on rich uncles.
rich