Meaning : ಇನ್ನೊಬ್ಬರಿಂದ ಬೇರೆಯಾದಂತಹ
Example :
ಈ ಜನಜಂಗುಳಿಯ ನಡುವೆಯೂ ಒಬ್ಬಂಟಿಗನಾಗಿದ್ದಾನೆ.
Synonyms : ಒಂಟಿಯಾದ, ಒಂಟಿಯಾದಂತಹ, ಒಬ್ಬಂಟಿಗನಾದ, ಒಬ್ಬಂಟಿಯಾದ, ಒಬ್ಬಂಟಿಯಾದಂತ, ಒಬ್ಬಂಟಿಯಾದಂತಹ ಏಕಾಂಗಿಯಾದ
Translation in other languages :
Isolated from others.
Could be alone in a crowded room.Meaning : ವಿಷಯ, ಭಾವನೆ ಸಂಸ್ಕಾರದಿಂದ ರಹಿತವಾದಂತಹ
Example :
ಪೃಥ್ವಿಯ ಮೇಲೆ ಒಬ್ಬಂಟಿಯಾದ ವ್ಯಕ್ತಿಯನ್ನು ಹುಡುಕುವುದು ತುಂಬಾ ಕಷ್ಟ.
Synonyms : ಒಂಟಿಗ, ಒಂಟಿಯಾದ, ಒಂಟಿಯಾದಂತಹ, ಒಬ್ಬಂಟಿಗ, ಒಬ್ಬಂಟಿಗನಾದ, ಒಬ್ಬಂಟಿಗನಾದಂತ, ಒಬ್ಬಂಟಿಗನಾದಂತಹ, ಒಬ್ಬೊಂಟಿ, ಒಬ್ಬೊಂಟಿಯಾದ, ಒಬ್ಬೊಂಟಿಯಾದಂತ, ಒಬ್ಬೊಂಟಿಯಾದಂತಹ
Translation in other languages :