Meaning : ಜನರು ಅಥವಾ ಪಕ್ಷಿ ಪ್ರಾಣಿಗಳು ಆಹಾರಕ್ಕಾಗಿ ಅಥವಾ ವಾಸಕ್ಕಾಗಿ ಮುಂತಾದ ಕಾರಣಗಳಿಗಾಗಿ ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಹೋಗಿ ನಲೆಸುವ ಪ್ರಕ್ರಿಯೆ
Example :
ಗ್ರಾಮೀಣ ಭಾಗದ ಜನರು ಜೀವನೋಪಾಯಕ್ಕಾಗಿ ಕೆಲವರು ನಗರಕ್ಕೆ ವಲಸೆ ಹೋಗುತ್ತಾರೆ. ಸಾಮಾನ್ಯವಾಗಿ ಮಳೆ ಇಲ್ಲದಾಗ ಹಳ್ಳಿ ಜನ ಗುಳೆ_ಹೋಗುವುದು ಹೆಚ್ಚು.
Synonyms : ಒಕ್ಕಲು ಹೋಗು, ಒಕ್ಕಲುಹೋಗು, ಗುಳೆ ಹೋಗು, ಗುಳೆ-ಹೋಗು, ಗುಳೆಹೋಗು, ವಲಸೆ ಹೋಗು, ವಲಸೆ-ಹೋಗು, ವಲಸೆಹೋಗು
Translation in other languages :
डर, सुरक्षा, बेहतर परिस्थिति की आशा आदि से किसी स्थान से दूसरे स्थान को जाना।
ग्रामीण लोग जीविकोपार्जन हेतु शहर की ओर भागते हैं।