Copy page URL Share on Twitter Share on WhatsApp Share on Facebook
Get it on Google Play
Meaning of word ಒಟ್ಟು from ಕನ್ನಡ dictionary with examples, synonyms and antonyms.

ಒಟ್ಟು   ನಾಮಪದ

Meaning : ಸಂಪೂರ್ಣ ಅಥವಾ ಪೂರ್ಣ ಅಳತೆ, ಮಿತಿ

Example : ಇದುವರೆಗೂ ನೀವು ನನಗೆ ಒಟ್ಟು ನೂರು ರೂಪಾಯಿಗಳನ್ನು ನೀಡಿದ್ದೀರಿ.

Synonyms : ಪುರಾ, ಮೊತ್ತ, ಸಂಕಲನ

Meaning : ತುಂಡಾದ ಆ ಭಾಗವನ್ನು ಯಾವುದಾದರು ವಸ್ತುವಿನೊಂದಿಗೆ ಜೋಡಿಸಬೇಕು

Example : ಆ ಮನೆಯಲ್ಲಿ ಅವ್ಯವಸ್ಥೆಯಾದ ಭಾಗಗಳನ್ನು ಜೋಡಿಸಬೇಕು ಅಥವಾ ಕೂಡಿಸಬೇಕು.

Synonyms : ಕೂಡಿಸುವುದು, ಗಂಟು, ಜೋಡಣೆ, ಮಿಲನ


Translation in other languages :

वह टुकड़ा जो किसी चीज में जोड़ा जाय।

कपड़े के जले भाग में जोड़ लगा दो।
जोड़

Meaning : ಅದು ನಿಶ್ಚಿತ ಅಥವಾ ಸ್ಥಿರವಾಗಿರುವ ಸರ್ವಸಮ್ಮತಿಯಾದ ಅಥವಾ ಮಾಪನೆಯ ಅನುಸಾರವಾಗಿ ಯಾವುದೇ ಪ್ರಕಾರದ ಯೋಗ್ಯತೆ, ಶ್ರೇಷ್ಠತೆ, ಗುಣ ಇವೆಲ್ಲದರ ಅನುಮಾನ ಅಥವಾ ಕಲ್ಪನೆ

Example : ಭಾರತದಲ್ಲಿ ಶಿಕ್ಷಣದ ಮಾನದಂಡನೆಯು ಮೊದಲಿಗಿಂತ ಈಗ ಉನ್ನತಿಯಲ್ಲಿದೆ.

Synonyms : ಅಳತೆ ಕೋಲು, ಎಣಿಕೆ, ಒಂದು ಮಟ್ಟ, ಗಣನೆ, ಪರಿಮಾಣ


Translation in other languages :

वह निश्चित या स्थिर किया हुआ सर्वमान्य मान या माप जिसके अनुसार किसी प्रकार की योग्यता, श्रेष्ठता, गुण आदि का अनुमान या कल्पना की जाए।

भारत में शिक्षा का मानदंड पहले से अच्छा हो गया है।
उच्चता स्तर, गुणवत्ता स्तर, पैमाना, प्रतिमान, बेंचमार्क, बेन्चमार्क, मानक, मानदंड, मानदण्ड, मापदंड, मापदण्ड

A standard or model or pattern regarded as typical.

The current middle-class norm of two children per family.
norm