Copy page URL Share on Twitter Share on WhatsApp Share on Facebook
Get it on Google Play
Meaning of word ಒಟ್ಟು ಸೇರು from ಕನ್ನಡ dictionary with examples, synonyms and antonyms.

ಒಟ್ಟು ಸೇರು   ಕ್ರಿಯಾಪದ

Meaning : ಒಂದು ಇನ್ನೊಂದರೊಂದಿಗೆ ಸೇರಿ ಒಂದೇ ಆಗುವುದು

Example : ನೇತ್ರಾವತಿ ನದಿ ದಕ್ಷಿಣ ಕನ್ನಡದಲ್ಲಿ ಹರಿದು ಅರಬ್ಬಿ ಸಮುದ್ರದಲ್ಲಿ ಒಂದಾಗುತ್ತದೆ.

Synonyms : ಅಡಕಗೊಳ್ಳು, ಅಡಕವಾಗು, ಒಂದಾಗು, ಒಂದುಗೂಡು, ಒಟ್ಟು-ಸೇರು, ಒಟ್ಟುಸೇರು, ಜೊತೆಗೂಡು, ಬೆರಕೆಗೊಳ್ಳು, ಬೆರಕೆಯಾಗು, ಬೆರಿ, ಬೆರಿಕೆಗೊಳ್ಳು, ಬೆರಿಕೆಯಾಗು, ಬೆರೆ, ಬೆರೆಕೆಗೊಳ್ಳು, ಬೆರೆಕೆಯಾಗು, ಮಿಶ್ರಣಗೊಳ್ಳು, ಮಿಶ್ರಣವಾಗು, ಮಿಶ್ರವಾಗು, ಸೇರಿಕೆಯಾಗು, ಸೇರಿಕೊಳ್ಳು, ಸೇರು, ಸೇರ್ಪಡೆಯಾಗು


Translation in other languages :

एक वस्तु में दूसरी वस्तुओं का मिलकर एक होना।

इसमें कई प्रकार के अनाज मिले हैं।
अमेजना, मिलना

Mix together different elements.

The colors blend well.
blend, coalesce, combine, commingle, conflate, flux, fuse, immix, meld, merge, mix

Meaning : ಇಬ್ಬರು ವ್ಯಕ್ತಿಗಳು ಒಂದೆಡೆ ಸೇರುವ ಪ್ರಕ್ರಿಯೆ

Example : ಇಂದು ಕಾಲೇಜಿನಲ್ಲಿ ಪ್ರಾಂಶುಪಾಲರನ್ನು ಭೇಟಿಯಾಗುತ್ತೇನೆ.

Synonyms : ಎದುರುಗೊಳ್ಳು, ಒಟ್ಟು-ಸೇರು, ಒಟ್ಟುಸೇರು, ಕಲೆ, ಕೂಡು, ಪರಿಚಯವಾಗು, ಭೆಟ್ಟಿ ಮಾಡು, ಭೆಟ್ಟಿ-ಮಾಡು, ಭೆಟ್ಟಿಮಾಡು, ಭೆಟ್ಟಿಯಾಗು, ಭೇಟಿ ಮಾಡು, ಭೇಟಿ-ಮಾಡು, ಭೇಟಿಮಾಡು, ಭೇಟಿಯಾಗು, ಸಂಧಿಸು, ಸಿಕ್ಕು, ಸಿಗು


Translation in other languages :

भेंट होना या मुलाकात होना।

आज मैं शर्माजी के घर गया था पर वे नहीं मिले।
भेंट होना, मिलना, मुलाकात होना