Copy page URL Share on Twitter Share on WhatsApp Share on Facebook
Get it on Google Play
Meaning of word ಒಡೆದುಹಾಕು from ಕನ್ನಡ dictionary with examples, synonyms and antonyms.

ಒಡೆದುಹಾಕು   ಗುಣವಾಚಕ

Meaning : ಮುರಿದುಹಾಕುವಂತಹ ಅಥವಾ ಒಡೆಯುವಂತಹವ

Example : ಶಿವ ಧನಸ್ಸನ್ನು ಮುರಿದಂತಹ ರಾಮನ ಮೇಲೆ ಪರಶುರಾಮನು ಕೋಪಗೊಂಡನು.

Synonyms : ಒಡೆದುಹಾಕುವಂತ, ಒಡೆದುಹಾಕುವಂತಹ, ಒಡೆಯುವ, ಒಡೆಯುವಂತ, ಒಡೆಯುವಂತಹ, ತುಂಡರಿಸುವ, ತುಂಡರಿಸುವಂತ, ತುಂಡರಿಸುವಂತಹ, ತುಂಡುಮಾಡುವ, ತುಂಡುಮಾಡುವಂತಹ, ತುಂಡುಹಾಕುವ, ತುಂಡುಹಾಕುವಂತಹ, ನಾಶಪಡಿಸುವ, ನಾಶಪಡಿಸುವಂತ, ನಾಶಪಡಿಸುವಂತಹ, ನಾಶಮಾಡುವ, ನಾಶಮಾಡುವಂತ, ನಾಶಮಾಡುವಂತಹ, ಮುರಿದುಹಾಕುವ, ಮುರಿದುಹಾಕುವಂತಹ, ಮುರಿಯುವ, ಮುರಿಯುವಂತ, ಮುರಿಯುವಂತಹ, ಹೊಡೆದುಹಾಕುವ, ಹೊಡೆದುಹಾಕುವಂತ, ಹೊಡೆದುಹಾಕುವಂತಹ


Translation in other languages :

भंग करने वाला या तोड़ने वाला।

शिव धनुष भंजक राम पर परशुरामजी क्रोधित हो गए।
अभिभंग, अभिभङ्ग, भंजक