Meaning : ಈ ದೇವರನ್ನು ಸ್ವರ್ಗದ ಅಧಿಪತಿ ಎಂದು ನಂಬಲಾಗುತ್ತದೆ
Example :
ವೇದಗಳಲ್ಲಿ ಇಂದ್ರನ ಆರಾಧನೆಯ ಉಲ್ಲೇಖವಿದೆ.
Synonyms : ಇಂದ್ರ, ದೇವತೆಗಳ ಒಡೆಯ, ಶ್ರೇಷ್ಠ
Translation in other languages :
एक देवता जो स्वर्ग तथा देवताओं के अधिपति माने जाते हैं।
वेदों में इंद्र की आराधना का उल्लेख है।Meaning : ಅವನು ತುಂಬಾ ದೊಡ್ಡ ರಾಜ ಅವನ ಅಧೀನದಲ್ಲಿ ಅನೇಕ ರಾಜರುಗಳು ಮತ್ತು ರಾಜ್ಯಗಳು ಇದ್ದವು
Example :
ಅಕ್ಬರ್ ಒಬ್ಬ ದಯಾಳು ಸಾಮ್ರಾಟನಾಗಿದ್ದ.
Synonyms : ಅಧಿನಾಯಕ, ಅಧಿಪ, ಅಧಿಪತಿ, ಅಧಿಪಾ, ಅಧಿರಾಜ, ಅಧೀಶ, ಅಧೀಶ್ವರ, ಅರ, ಅರಸ, ಅರಸು, ಅವನಿಪತಿ, ಅವನೀಶ, ಆಳುವವ, ಏಕಚ್ಛತ್ರಿ, ಚಕ್ರಧರ, ಚಕ್ರವರ್ತಿ, ಚಕ್ರಿ, ಚಕ್ರೇಶ, ಚಕ್ರೇಶ್ವರ, ಚಾಮರಾಧೀಶ, ಛತ್ರಪತಿ, ಜನನಾಥ, ಜನಪತಿ, ಜನಾಧಿಪತಿ, ಜೀಯ, ಜೀವಿತೇಶ, ದೊರೆ, ಪಾಳೆಗಾರ, ಪೀಠಾಧಿಕಾರಿ, ಪ್ರಜಾನಾಥ, ಪ್ರಜಾಪತಿ, ಪ್ರಜೇಶ್ವರ, ಬಹದೂರ್, ಭೂಪ, ಭೂಪತಿ, ಭೂಪಾಲ, ಭೂಮಿಧರ, ಭೂಮೀಶ್ವರ, ಭೂಲೋಲ, ಭೂವಲ್ಲಭ, ಮಹಾರಾಜ, ಮಹಾರಾಜಾಧಿರಾಜ, ಮಹೀಂದ್ರ, ಮಹೇಂದ್ರ, ರಾಜ, ರಾಜರಾಜ, ರಾಟ, ರಾಣ, ರಾಣಾ, ರಾಯ, ರೂಢಿಪತಿ, ರೂಢೀಶ್ವರ, ವಲ್ಲಭ, ಸರಿತಾಣ, ಸಾಮ್ರಾಟ, ಸಾಮ್ರಾಟ್, ಸಾರ್ವಭೌಮ, ಸ್ಕಂದ, ಸ್ವಾಮಿ
Translation in other languages :
The male ruler of an empire.
emperorMeaning : ವ್ಯಕ್ತಿಯೊಬ್ಬ ಬ್ರಾಹ್ಮಣ ಕೈಯಿಂದ ಧಾರ್ಮಿಕ ಕೆಲಸಗಳನ್ನು ಮಾಡಿಸುತ್ತಾನೆ
Example :
ಈ ದಿನ ಯಜಮಾನನ ಮನೆಯಿಂದ ನಿಮಂತ್ರಣ ಬಂದಿದೆ.
Translation in other languages :
Meaning : ಹಕ್ಕು ಅಥವಾ ಅಧಿಕಾರ ಇಟ್ಟುಕೊಂಡಿರುವ ವ್ಯಕ್ತಿ
Example :
ಈ ಆಸ್ತಿಗೆ ಇರುವ ನಾಲ್ಕು ಹಕ್ಕುದಾರರು ಪರಸ್ಪರ ಜಗಳವಾಡುತ್ತಿದ್ದರು.
Translation in other languages :
Someone who claims a benefit or right or title.
Claimants of unemployment compensation.Meaning : ಒಬ್ಬ ವ್ಯಕ್ತಿ ತನ್ನಲ್ಲಿರುವ ಒಳ್ಳೆಯತನದ ಕಾರಣ ಇನ್ನೊಬ್ಬರಿಗೆ ದೇವರಂತೆ ಕಾಣುತ್ತಾನೆ
Example :
ಗಾಂಧೀಜಿಯವರು ನನಗೆ ದೇವರು.
Synonyms : ಅನಾಥ ರಕ್ಷಕ, ಈಶ, ಈಶ್ವರ, ಕರ್ತಾರ, ಕರ್ತು, ಕಾರಣಕರ್ತ, ಚಿದಂಬರ, ಚಿದಾನಂದ, ಜಗತ್ಕಾರಣ, ಜ್ಞಾನ ಸ್ವರೂಪಿ, ತ್ರಿಕಾಲದರ್ಶಿ, ದೇವ, ದೇವರು, ನಿಜಗುಣ, ನಿತ್ಯಾತ್ಮ, ಪರದೈವ, ಪರಬ್ರಹ್ಮ, ಪರಮ ಪುರುಷ, ಪರಮ ಶಿವ, ಪರಮಾತ್ಮ, ಪರಮಾರ್ಥ, ಪರಮೇಶ್ವರ, ಬ್ರಹ್ಮ, ಭಗವಾನ್, ಭೂತಾತ್ಮ, ಮಹಾಮಹಿಮ, ರಮಾನಂದ, ಲೋಕಪಾಲಕ, ಲೋಕಾಧಿಪತಿ, ಲೋಕೇಶ್ವರ, ವರದಾನಿ, ವಿಧಾತೃ, ವಿಧಿ, ವಿಶ್ವೇಶ್ವರ, ಸಮಸ್ತ ಭೂಮಂಡಲದೊಡೆಯ, ಸರ್ವಶಕ್ತ, ಸರ್ವೇಶ್ವರ, ಸರ್ವೋತ್ತಮ ಸ್ವರ್ಗರಾಜ, ಸ್ವರ್ಗಲೋಕವಾಸಿ, ಸ್ವಾಮಿ
Translation in other languages :
A man of such superior qualities that he seems like a deity to other people.
He was a god among men.Meaning : ದುಡ್ಡು-ಕಾಸಿನ ಕೊಡು ಕೊಳ್ಳುವಿಕೆಯ ಲೇವಾದೇವಿ ಮಾಡುವ ವ್ಯಕ್ತಿ
Example :
ನಾವು ಸಾಹುಕಾರರ ಸಾಲವನ್ನು ತೀರಿಸಬೇಕು.
Synonyms : ಅಚ್ಚುವಣಿಗ, ಅಚ್ಚುವಳಿಗ, ಆರ್ಯ, ಆಳರಸ, ಆಶ್ರಯದಾತ, ಆಸ್ತಿಕ, ಆಸ್ತಿವಂತ, ಉಳ್ಳವ, ಕೋಟ್ಯಾಧೀಶ್ವರ, ಗುತ್ತೆದಾರ, ಜಮೀನುದಾರ, ಜಮೀನ್ದಾರ, ಜಹಗೀರುದಾರ, ದಣಿ, ಧಣಿ, ಧನವಂತ, ಧನಿಕ, ಪಾಳೆಗಾರ, ಪ್ರಬು, ಬಂಡವಾಳದಾರ, ಭೂಮಿವಾಳ, ಮಾಲಿಕ, ಮಾಲೀಕ, ಯಜಮಾನ, ಶ್ರೀಮಂತ, ಶ್ರೇಷ್ಠಿ, ಸಾಗುವಳಿದಾರ, ಸಾಮಾಂತ, ಸಾವಕಾರ, ಸಾವುಕಾರ, ಸಾಹುಕಾರ, ಸಿರಿವಂತ, ಹಣಗಾರ, ಹಣವಂತ, ಹಣವುಳ್ಳವ, ಹಿಡುವಳಿದಾರ
Translation in other languages :
Meaning : ಯಾವುದೇ ಕೆಲಸದ ಯಜಮಾನ
Example :
ಅತಿ ಹೆಚ್ಚು ಲಾಭ ಮಾಡಬೇಕೆಂಬುವುದು ಪ್ರತಿಯೊಬ್ಬ ಮಾಲೀಕನ ಉದ್ದೇಶವಾಗಿರುವುದು.
Synonyms : ಮಾಲೀಕ, ಯಜಮಾನ, ಸ್ವಾಮಿ
Translation in other languages :
Someone who manages or has significant financial interest in an industrial enterprise.
industrialist