Meaning : ವಸ್ತು ಅಥವಾ ಸಂಗತಿಯು ತುಂಡಾಗಿ ಅಥವಾ ಚೂರಾಗಿ ಭಿನ್ನವಾಗದ ಸ್ಥಿತಿ
Example :
ನಾನು ಒಡೆಯಲಾರದ ಒಂದು ಪ್ಲಾಸ್ಟಿಕ್ ಕೊಡವನ್ನು ಕೊಂಡುಕೊಂಡೆನು.
Synonyms : ಒಡೆಯಲಾಗದ, ಒಡೆಯಲಾಗದಂತ, ಒಡೆಯಲಾಗದಂತಹ, ಒಡೆಯಲಾರದ, ಒಡೆಯಲಾರದಂತಹ, ತುಂಡಾಗದ, ತುಂಡಾಗದಂತ, ತುಂಡಾಗದಂತಹ
Translation in other languages :
Meaning : ಒಡೆಯಲು ಆಗದ ಅಥವಾ ಮುರಿಯಲು ಆಗದ
Example :
ರಬ್ಬರಿನಿಂದ ಮಾಡಿದ ಸರಕುಕಳಿಗೆ ಸಾಮಾನ್ಯವಾಗಿ ಒಡೆಯಲಾರದ ಗುಣವಿರುತ್ತದೆ.
Synonyms : ಅಭೇದ್ಯ, ಅಭೇದ್ಯವಾದ, ಅಭೇದ್ಯವಾದಂತ, ಅಭೇದ್ಯವಾದಂತಹ, ಒಡೆಯಲಾಗದ, ಒಡೆಯಲಾಗದಂತ, ಒಡೆಯಲಾಗದಂತಹ, ಒಡೆಯಲಾರದ, ಒಡೆಯಲಾರದಂತಹ
Translation in other languages :