Copy page URL Share on Twitter Share on WhatsApp Share on Facebook
Get it on Google Play
Meaning of word ಒಡೆಯಲಾರದಂತಹ from ಕನ್ನಡ dictionary with examples, synonyms and antonyms.

ಒಡೆಯಲಾರದಂತಹ   ಗುಣವಾಚಕ

Meaning : ವಸ್ತು ಅಥವಾ ಸಂಗತಿಯು ತುಂಡಾಗಿ ಅಥವಾ ಚೂರಾಗಿ ಭಿನ್ನವಾಗದ ಸ್ಥಿತಿ

Example : ನಾನು ಒಡೆಯಲಾರದ ಒಂದು ಪ್ಲಾಸ್ಟಿಕ್ ಕೊಡವನ್ನು ಕೊಂಡುಕೊಂಡೆನು.

Synonyms : ಒಡೆಯಲಾಗದ, ಒಡೆಯಲಾಗದಂತ, ಒಡೆಯಲಾಗದಂತಹ, ಒಡೆಯಲಾರದ, ಒಡೆಯಲಾರದಂತ, ತುಂಡಾಗದ, ತುಂಡಾಗದಂತ, ತುಂಡಾಗದಂತಹ


Translation in other languages :

जिसके खंड या टुकड़े न किए जा सकें।

इलेक्ट्रान एक अखंडनीय तत्व है।
अखंडनीय, अखंड्य, अखण्डनीय, अखण्ड्य, अभंजनीय

Impossible to break especially under ordinary usage.

Unbreakable plastic dinnerwear.
unbreakable

Meaning : ಒಡೆಯಲು ಆಗದ ಅಥವಾ ಮುರಿಯಲು ಆಗದ

Example : ರಬ್ಬರಿನಿಂದ ಮಾಡಿದ ಸರಕುಕಳಿಗೆ ಸಾಮಾನ್ಯವಾಗಿ ಒಡೆಯಲಾರದ ಗುಣವಿರುತ್ತದೆ.

Synonyms : ಅಭೇದ್ಯ, ಅಭೇದ್ಯವಾದ, ಅಭೇದ್ಯವಾದಂತ, ಅಭೇದ್ಯವಾದಂತಹ, ಒಡೆಯಲಾಗದ, ಒಡೆಯಲಾಗದಂತ, ಒಡೆಯಲಾಗದಂತಹ, ಒಡೆಯಲಾರದ, ಒಡೆಯಲಾರದಂತ


Translation in other languages :

जो भंजनशील न हो या टूटे नहीं।

यह अभंजनशील तार है,इसका भंजन नहीं हो सकता।
अटूट, अभंजनशील, अभंजनीय

Impossible to break especially under ordinary usage.

Unbreakable plastic dinnerwear.
unbreakable