Copy page URL Share on Twitter Share on WhatsApp Share on Facebook
Get it on Google Play
Meaning of word ಒಣಗಿಸು from ಕನ್ನಡ dictionary with examples, synonyms and antonyms.

ಒಣಗಿಸು   ಕ್ರಿಯಾಪದ

Meaning : ಒಣಗಿಸುವ ಕೆಲಸವನ್ನು ಬೇರೆಯವರಿಂದ ಮಾಡಿಸುವ ಪ್ರಕ್ರಿಯೆ

Example : ಗೀತಾ ಕೆಲಸದವರಿಂದ ಬಟ್ಟೆ ಒಣಗಿಸುತ್ತಿದ್ದಾಳೆ.

Synonyms : ಒಣಗಿಸಲು ಹೇಳು, ಒಣಗಿಸಲು-ಹೇಳು


Translation in other languages :

किसी को फैलाने में प्रवृत्त करना।

गीता नौकर से धूप में कपड़े फैलवा रही है।
पसरवाना, फैलवाना

Meaning : ತೇವವಿರುವ ವಸ್ತುವಿನ ತೇವವನ್ನು ಆರಿಸುವುದಕ್ಕಾಗಿ ಅದನ್ನು ಬಿಸಿಲಿನಲ್ಲಿ ಇಡುವುದು

Example : ದೋಬಿಯು ಬಿಸಿಲಿನಲ್ಲಿ ಬಟ್ಟೆಯನ್ನು ಒಣಗಿಸುತ್ತಿದ್ದಾನೆ.


Translation in other languages :

गीली वस्तु का गीलापन दूर करने के लिए उसे धूप आदि में रखना।

धोबी धूप में कपड़े सुखा रहा है।
सुखाना

Remove the moisture from and make dry.

Dry clothes.
Dry hair.
dry, dry out

Meaning : ಹಸಿ ಇರುವ ವಸ್ತುಗಳನ್ನು ಒಣಗಿಸುವ ಪ್ರಕ್ರಿಯೆ

Example : ಮಾವಿನ ಚೆಟ್ನಿಯನ್ನು ಮಾಡಲು ಮೊದಲು ಮಾವಿನ ಕಾಯನ್ನು ಒಣಗಿಸಬೇಕು.

Synonyms : ಆರಿಸು


Translation in other languages :

आद्रता दूर करना।

अमचूर बनाने के लिए कच्चे आम को सुखाया जाता है।
झुरवाना, सुखाना

Remove the moisture from and make dry.

Dry clothes.
Dry hair.
dry, dry out

Meaning : ಮೊದಲಿನ ಅವಸ್ಥೆಗಿಂತ ತೆಳುವಾಗುವ ಅಥವಾ ಚಿಕ್ಕದಾಗುವ ಅಥವಾ ಕ್ಷೀಣಿಸುವ ಕ್ರಿಯೆ (ವಿಶೇಷವಾಗಿ ಅನಾರೋಗ್ಯದ ಕಾರಣ)

Example : ತಪ್ಪಾದ ರೀತಿಯಲ್ಲಿ ವ್ಯಾಯಾಮವನ್ನು ಮಾಡಿದರೆ ದೇಹ ಬಡಕಲಾಗುತ್ತದೆ.

Synonyms : ಕೃಶಮಾಡು, ತೆಳುವಾಗಿಸು, ನಿಸ್ಸಾರಗೊಳಿಸು, ಬಚ್ಚಿಸು, ಬಡಕಲುಮಾಡು, ಬತ್ತಿಸು, ಸಣಕಲುಮಾಡು, ಸತ್ತ್ವಗುಂದಿಸು, ಸವೆಯಿಸು, ಸೊರಗಿಸು


Translation in other languages :

पहले की अवस्था से पतला या छोटा होना या क्षीण होना (विशेषकर किसी बीमारी आदि के कारण)।

गलत तरीके से व्यायाम करने से भी कभी-कभी हड्डियाँ गलती हैं।
गलना

Grow weak and thin or waste away physically.

She emaciated during the chemotherapy.
emaciate