Copy page URL Share on Twitter Share on WhatsApp Share on Facebook
Get it on Google Play
Meaning of word ಒತ್ತು from ಕನ್ನಡ dictionary with examples, synonyms and antonyms.

ಒತ್ತು   ನಾಮಪದ

Meaning : ಯಾವುದೇ ವಿಷಯ, ವಸ್ತು ಮುಂತಾದವುಗಳಿಗೆ ನೀಡಲಾಗುವ ಮಹತ್ವ

Example : ಮಂತ್ರಿಗಳು ತಮ್ಮ ಭಾಷಣದಲ್ಲಿ ಶಿಕ್ಷಣ ಮತ್ತು ಪರಿವಾರದ ನಿಯೋಜನಕ್ಕೆ ಒತ್ತು ಕೊಟ್ಟರು.

Synonyms : ಪ್ರಾಮುಖ್ಯ


Translation in other languages :

किसी विशेष वस्तु आदि को दिया जाने वाला महत्त्व।

मंत्री जी ने अपने भाषण में शिक्षा और परिवार नियोजन पर बल दिया।
ज़ोर, जोर, बल

Special emphasis attached to something.

The stress was more on accuracy than on speed.
focus, stress

Meaning : ಕೈಯಿಂದ ಯಾವುದಾದರು ವಸ್ತುವನ್ನು ಹಿಸುಕುವ ಕ್ರಿಯೆ

Example : ಸೀತಾಳು ನಿಂಬೆಯ ಹಣ್ಣನ್ನು ಹಿಂಡಿ-ಹಿಂಡಿ ಅದರ ರಸವನ್ನು ತೆಗೆಯುತ್ತಿದ್ದಾಳೆ.

Synonyms : ಉಜ್ಜು, ಉಜ್ಜುವಿಕೆ, ಒತ್ತುವಿಕೆ, ಜಜ್ಜು, ಜಜ್ಜುವಿಕೆ, ತಿಕ್ಕು, ತಿಕ್ಕುವಿಕೆ, ಹಿಂಡು, ಹಿಂಡುವಿಕೆ, ಹಿಸುಕು, ಹಿಸುಕುವಿಕೆ


Translation in other languages :

हाथ से किसी वस्तु को दबाने की क्रिया।

पहलवान अपने शरीर के मर्दन के पश्चात ही अखाड़े में उतरता है।
टीपना, मर्दन, मलना, मसकना, मसलना, मींजना

Kneading and rubbing parts of the body to increase circulation and promote relaxation.

massage

ಒತ್ತು   ಕ್ರಿಯಾಪದ

Meaning : ಮೇಲಿಂನಿಂದ ಬಾರವನ್ನು ಇಡುವುದರಿಂದ ಯಾವುದೇ ವಸ್ತು ಕೆಳಗುಳಿದು ಆಕಡೆ-ಈಕಡೆ ಹೋಗದಂತಾಗುವುದು

Example : ಪನ್ನೀರನ್ನು ಮುದ್ದೆ ಮಾಡುವುದಾಗಿ ಅದನ್ನು ಬಟ್ಟೆಯಲ್ಲಿ ಕಟ್ಟಿ ಅದನ್ನು ಗುಂಡುಕಲ್ಲಿನ ಕೆಳಗೆ ಇಟ್ಟನು.

Synonyms : ಮುಚ್ಚು, ಹಿಸುಕು, ಹೂಳು


Translation in other languages :

ऊपर से इस प्रकार भार रखना, जिससे कोई चीज़ नीचे की ओर धँसे या इधर-उधर हट न सके।

पनीर का थक्का बनाने के लिए उसे कपड़े में बाँधकर बट्टे के नीचे दबाया है।
चाँपना, चापना, दबाना

Exert pressure or force to or upon.

He pressed down on the boards.
Press your thumb on this spot.
press

Meaning : ಚಪ್ಪಾತಿ, ಪೂರಿ ಮುಂತಾದವುಗಳನ್ನು ಮಾಡಲು ಮಣೆಯ ಮೇಲೆ ಹಿಟ್ಟನ್ನು ಲಟ್ಟಿಸಿ ಅಗಲವಾಗಿ ಮಾಡುವ ಪ್ರಕ್ರಿಯೆ

Example : ಸೀಮ ಬಲು ಬೇಗ ಲಟ್ಟಿಸುತ್ತಾಳೆ.

Synonyms : ಅರಿ, ಅರೆ, ಲಟ್ಟಿಸು


Translation in other languages :

रोटी, पूरी आदि बनाने के लिए चकले पर लोई रखकर बेलन से पतला करना।

सीमा बहुत जल्दी-जल्दी बेलती है।
बेलना, रोलना

Flatten or spread with a roller.

Roll out the paper.
roll, roll out

Meaning : ಕೈ ಮತ್ತು ಇನ್ನಿತರ ಸಣ್ಣ ಉಪಕರಣಗಳ ಸಹಾಯದಿಂದ ಯಾವುದೇ ಇನ್ನೊಂದು ವಸ್ತು ಇಲ್ಲವೇ ವ್ಯಕ್ತಿಯ ಮೇಲೆ ಬಲಪ್ರಯೋಗ ಮಾಡುವ (ಪ್ರ)ಕ್ರಿಯೆ

Example : ರಾಮು ತನ್ನ ತಮ್ಮನನ್ನು ಬೆರಳಿನಿಂದ ತಿವಿಯುತ್ತಾ ಇದ್ದಾನೆ.

Synonyms : ಅಗಿ, ಅಗೆ, ಎಟ್ಟು, ಎಬ್ಬು, ಗೋರು, ಚುಚ್ಚು, ತಿವಿ, ತೋಡು, ಬಗೆ, ಮೀಟು


Translation in other languages :

अंगुली, छड़ी आदि से दबाना।

रामू मुझे अंगुली से बार-बार खोद रहा था पर मैंने कुछ नहीं बोला।
खोदना

Meaning : ಯಾವುದಾದರು ವಸ್ತುವಿನ ಮೇಲೆ ಒತ್ತುವ ಕ್ರಿಯೆ

Example : ಕಂಪ್ಯೂಟರ್ ಅನ್ನು ಚಲಿಸುವಂತೆ ಮಾಡಲು ಗೋಲು ಅದರ ಬಟನ್ ಅನ್ನು ಒತ್ತಿದ್ದನು.


Translation in other languages :

किसी पर किसी ओर से इस प्रकार ज़ोर पहुँचाना कि उसे पीछे हटना पड़े।

कम्प्यूटर चालू करने के लिए गोलू ने उसका बटन दबाया।
दबाना

Exert pressure or force to or upon.

He pressed down on the boards.
Press your thumb on this spot.
press

Meaning : ದೊಡ್ಡ ಹಾಗೂ ಭಾರವಾದ ವಸ್ತುವಿನ ಕೆಳಗೆ ಸಿಕ್ಕಿಹಾಕಿಕೊಳ್ಳುವ ಕ್ರಿಯೆ

Example : ದೊಡ್ಡ ಕಲ್ಲಿನ ಕೆಳಗೆ ಸಿಲುಕಿ ನನ್ನ ಕೈ ಒತ್ತುತ್ತಿದೆ.

Synonyms : ಅಮುಕು


Translation in other languages :

भारी चीज़ के नीचे आना या होना।

पत्थर से बच्चे का हाथ दब गया है।
चँपना, चपना, दबना

Meaning : ಶರೀರದ ಮೇಲೆ ನೀರು ಅಥವಾ ಕೀವು ತುಂಬಿಕೊಂಡು ಉಬ್ಬಿರುವ ಭಾಗವನ್ನು ಹಿಸುಕಿ ಅದರಲ್ಲಿರುವ ನೀರಿನ ಅಥವಾ ಕೀವಿನ ಅಂಶವನ್ನು ಹೊರಬರುವಂತೆ ಮಾಡುವ ಕ್ರಿಯೆ

Example : ವೈದ್ಯರು ಕೈಯ ಮೇಲೆ ಹಾಕಿದ್ದಂತಹ ಹುಣ್ಣನ್ನು ಒತ್ತಿ ಅಥವಾ ಹಿಸುಕು ನೋಡಿದರು.

Synonyms : ಅದುಮು, ಕಿವುಚು, ಹಿಸುಕು


Translation in other languages :

उभरे, फूले या उठे हुए तल को भीतर की ओर दबाना।

डॉक्टर ने हाथ के बढ़े हुए फोड़े को पिचकाया।
पिचकाना, बिठाना, बैठाना